ಕ್ರಿಕೆಟ್

ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐ ನೂತನ ಕಾರ್ಯದರ್ಶಿ? 

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಬಿಸಿಸಿಐ ಕಾರ್ಯದರ್ಶಿ ಮತ್ತು ಅನುರಾಗ್ ಠಾಕೂರ್ ಸೋದರ ಅರುಣ್ ದ್ಹುಮಾಲ್ ಖಜಾಂಚಿ ಹುದ್ದೆ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐ ನೂತನ ಕಾರ್ಯದರ್ಶಿ? 
ಜಯ್ ಶಾ
Published On :

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಬಿಸಿಸಿಐ ಕಾರ್ಯದರ್ಶಿ ಮತ್ತು ಅನುರಾಗ್ ಠಾಕೂರ್ ಸೋದರ ಅರುಣ್ ದ್ಹುಮಾಲ್ ಖಜಾಂಚಿ ಹುದ್ದೆ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.


ಬಿಸಿಸಿಐಯ ಉನ್ನತ ಮೂಲಗಳಿಂದ ಈ ಮಾಹಿತಿ ಸಿಕ್ಕಿದೆ. ಮುಂಬೈಯಲ್ಲಿ ನಿನ್ನೆ ನಡೆದ ಮಂಡಳಿಯ ಸದಸ್ಯರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. 


ಬಿಸಿಸಿಐ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕಡೆಯ ದಿನವಾಗಿದ್ದು ಇದೇ ತಿಂಗಳ 23ರಂದು ಚುನಾವಣೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.