3ನೇ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಶಬಾಜ್ ನದೀಬ್ ಪದಾರ್ಪಣೆ
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ರಾಂಚಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ರಾಂಚಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಮೊದಲ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನೂ ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಉದ್ದೇಶಹೊಂದಿದೆ.
ಇನ್ನು ಈಗಾಗಲೇ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಹೀನಾಯವಾಗಿ ಸೋತಿರುವ ಆಫ್ರಿಕಾ ತಂಡ ಕೊನೆಯ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮಾನ ಉಳಿಸಿಕೊಳ್ಳಲು ಮುಂದಾಗಿದೆ.
ಇನ್ನು ಈ ಪಂದ್ಯದ ಮೂಲಕ ಭಾರತದ ಉದಯೋನ್ಮುಖ ಕ್ರಿಕೆಟಿಗ ಶಬಾಜ್ ನದೀಬ್ ಭಾರತ ತಂಡದ ಪರ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಲಿದ್ದಾರೆ.
Virat Kohli called it a no-brainer to bat first at the Toss #TeamIndia #INDvSA @Paytm
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


