ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ: 7 ಎಸೆತದಲ್ಲಿ 7 ಸಿಕ್ಸ್ ದಾಖಲೆ ಬರೆದ ಆಫ್ಗಾನ್ ಬ್ಯಾಟ್ಸ್‌ಮನ್‌ಗಳು!
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕ್ರಿಕೆಟ್ ಶಿಶು ಅಂತ ಕರೆಸಿಕೊಳ್ಳುವ ಆಫ್ಗಾನ್ ತಂಡದ ಬ್ಯಾಟ್ಸ್‌ಮನ್‌ಗಳು ಸತತ 7 ಎಸೆತದಲ್ಲಿ 7 ಸಿಕ್ಸರ್ ಬಾರಿಸಿ ವಿಶ್ವ ದಾಖಲೆ ಬರೆದಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕ್ರಿಕೆಟ್ ಶಿಶು ಅಂತ ಕರೆಸಿಕೊಳ್ಳುವ ಆಫ್ಗಾನ್ ತಂಡದ ಬ್ಯಾಟ್ಸ್‌ಮನ್‌ಗಳು ಸತತ 7 ಎಸೆತದಲ್ಲಿ 7 ಸಿಕ್ಸರ್ ಬಾರಿಸಿ ವಿಶ್ವ ದಾಖಲೆ ಬರೆದಿದ್ದಾರೆ.
ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಆಫ್ಗಾನ್ ಆಟಗಾರರಾದ ಮೊಹಮ್ಮದ್ ನಬಿ ಮತ್ತು ನಜಿಬುಲ್ಲಾ ಜೋರ್ಡಾನ್ ಈ ದಾಖಲೆ ಬರೆದಿದ್ದಾರೆ. 17ನೇ ಓವರ್ ಮಾಡಿದ ಟೆಂಡೈ ಚಾಟರ ಬೌಲಿಂಗ್ ನಲ್ಲಿ ಕೊನೆಯ ನಾಲ್ಕು ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಬಾರಿಸಿದ್ದರು.
ಓವರ್ ಮುಕ್ತಾಯದ ಬಳಿಕ ಕ್ರಿಸ್ ಗೆ ಬಂದ ನಜಿಬುಲ್ಲಾ ಸಹ ನೆವಿಲ್ಲೇ ಓವರ್ ನ ಮೊದಲ ಮೂರು ಎಸೆತಗಳಲ್ಲಿ ಸಿಕ್ಸರ್ ಬಾರಿಸಿ ಸತತ 7 ಸಿಕ್ಸರ್ ಬಾರಿಸಿದ ಸಾಧನೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


