ಭಾರತ ಕ್ರಿಕೆಟ್ ಗೆ ಧೋನಿ ನೀಡಿದ ಕೊಡುಗೆ ಮರೆಯಲಾಗದು: ಸಚಿನ್
ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಸ್ವಾತಂತ್ರ್ಯ ದಿನದಂದು ಶನಿವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ದಂತಕಥೆ ಮತ್ತು ಭಾರತ ರತ್ನಸಚಿನ್ ತೆಂಡೂಲ್ಕರ್ ಅವರು ಭಾರತೀಯ ಕ್ರಿಕೆಟ್‌ಗೆ ಧೋನಿ ನೀಡಿದ ಕೊಡುಗೆ ಮರೆಯಲಾಗದು ಎಂದು ಹೇಳಿದ್ದಾರೆ.

ನವದೆಹಲಿ: ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಸ್ವಾತಂತ್ರ್ಯ ದಿನದಂದು ಶನಿವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ದಂತಕಥೆ ಮತ್ತು ಭಾರತ ರತ್ನ
ಸಚಿನ್ ತೆಂಡೂಲ್ಕರ್ ಅವರು ಭಾರತೀಯ ಕ್ರಿಕೆಟ್‌ಗೆ ಧೋನಿ ನೀಡಿದ ಕೊಡುಗೆ ಮರೆಯಲಾಗದು ಎಂದು ಹೇಳಿದ್ದಾರೆ.
ದೇಶಕ್ಕಾಗಿ ನೀವು ಎಲ್ಲವನ್ನು ಮಾಡಿದ್ದೀರಿ ಎಂದು ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಪ್ರತಿಕ್ರಿಯಿಸಿದ್ದಾರೆ. ಧೋನಿ ಮುಂದಿನ ಭವಿಷ್ಯ ಉತ್ತಮವಾಗಿರಲಿ ಎಂದು ಅಶ್ವಿನ್, ಹಾರ್ದಿಕ್ ಪಾಂಡ್ಯ, ಮೊಹಮದ್ ಕೈಪ್ , ಕೇವಿನ್ ಪೀಟರ್ ಸನ್, ವಾಸೀಂ ಅಕ್ರಮ್, ಮತ್ತಿತರ ಹಾಲಿ ಹಾಗೂ ಮಾಜಿ ಆಟಗಾರರು ಶುಭ ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


