ಕ್ರಿಕೆಟ್

ಗೆಳತಿ ಧನಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಯಜುವೇಂದ್ರ ಚಹಾಲ್, ಇಲ್ಲಿದೆ ಫೋಟೋಗಳು!

ಟೀಂ ಇಂಡಿಯಾದ ಯುವ ಸ್ಪಿನ್ನರ್ ಯಜುವೇಂದ್ರ ಚಹಾಲ್ ಗೆಳತಿ ಕೋರಿಯೋಗ್ರಾಫರ್ ಧನಶ್ರೀ ವರ್ಮ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಗೆಳತಿ ಧನಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಯಜುವೇಂದ್ರ ಚಹಾಲ್, ಇಲ್ಲಿದೆ ಫೋಟೋಗಳು!
ಯಜುವೇಂದ್ರ ಚಹಾಲ್-ಧನಶ್ರೀ
Published On :

ನವದೆಹಲಿ: ಟೀಂ ಇಂಡಿಯಾದ ಯುವ ಸ್ಪಿನ್ನರ್ ಯಜುವೇಂದ್ರ ಚಹಾಲ್ ಗೆಳತಿ ಕೋರಿಯೋಗ್ರಾಫರ್ ಧನಶ್ರೀ ವರ್ಮ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಗುರುಗ್ರಾಮದ ಕರ್ಮ ಲೇಕ್ ರೆಸಾರ್ಟ್ ನಲ್ಲಿ ಹಿಂದೂ ಸಂಪ್ರದಾಯದಂತೆ ಚಹಾಲ್ ಅವರು ಧನಶ್ರೀ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದರು. 

ಮದುವೆ ಬಗ್ಗೆ ಚಹಾಲ್ ಟ್ವೀಟ್ ಮಾಡಿದ್ದು ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.