ಕ್ರಿಕೆಟ್

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ 'ದಶಕದ ಕ್ರಿಕೆಟಿಗ'

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರನ್ನು ದಶಕದ ಕ್ರಿಕೆಟಿಗ ಎಂದು ಘೋಷಿಸಿದೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ 'ದಶಕದ ಕ್ರಿಕೆಟಿಗ'
ಕೊಹ್ಲಿ
Published On :

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರನ್ನು ದಶಕದ ಕ್ರಿಕೆಟಿಗ ಎಂದು ಘೋಷಿಸಿದೆ. 

ಐಸಿಸಿ ಟ್ವೀಟ್ ಮಾಡಿದ್ದು ವಿರಾಟ್ ಕೊಹ್ಲಿ 'ಸರ್ ಗ್ಯಾರ್ ಫೀಲ್ಡ್ ಸೋಬರ್ಸ್' ಪ್ರಶಸ್ತಿ ಗೆದ್ದಿರುವುದಾಗಿ ಪ್ರಕಟಿಸಿದೆ.

ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಒಟ್ಟು 12,040 ರನ್, ಟೆಸ್ಟ್ ನಲ್ಲಿ 7,318 ರನ್ ಹಾಗೂ ಟಿ20 ಕ್ರಿಕೆಟ್ ನಲ್ಲಿ 2,928 ರನ್ ಪೇರಿಸಿದ್ದಾರೆ. 

ಕಳೆದ ದಶಕದಲ್ಲಿ ಕೊಹ್ಲಿ 66 ಶತಕಗಳನ್ನು ಗಳಿಸಿದ್ದಾರೆ. ಇನ್ನು 94 ಅರ್ಧ ಶತಕ ಸಿಡಿಸಿರುವ ಅವರು ಒಟ್ಟಾರೆ 20,396 ರನ್ ಪೇರಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.