ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್!

ಸಂಪೂರ್ಣ ಫಿಟ್‌ನೆಸ್ ಪಡೆಯಲು ವಿಫಲವಾಗಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬರುವ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಟ್ಟಿರುವುದಾಗಿ ಬಿಸಿಸಿಐ ಪ್ರಕಟಿಸಿದೆ.

ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್!
Published On :

ನವದೆಹಲಿ: ಸಂಪೂರ್ಣ ಫಿಟ್‌ನೆಸ್ ಪಡೆಯಲು ವಿಫಲವಾಗಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರ  ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬರುವ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಟ್ಟಿರುವುದಾಗಿ ಬಿಸಿಸಿಐ ಪ್ರಕಟಿಸಿದೆ.

ಬೆನ್ನಿನ ಶಸ್ತ್ರಚಿಕಿತ್ಸೆ ಪಡೆದು ಮರಳಿದ ಪಾಂಡ್ಯ ಕಳೆದ ತಿಂಗಳುಬೌಲಿಂಗ್ ವರ್ಕ್ ಲೋಡ್ ಮಾನಿಟರಿಂಗ್ ಟೆಸ್ಟ್ ತೆಗೆದುಕೊಂಡಿರಲಿಲ್ಲ.ಇದು ಆಯ್ಕೆಗೆ ಪರಿಗಣಿಸಬೇಕಾದ ಕಡ್ಡಾಯ ಅವಶ್ಯಕತೆಗಳಲ್ಲಿ ಒಂದಾಗಿರುವ ಕಾರಣ ಪಾಂಡ್ಯ ಅವರನ್ನು ತಂಡದಿಂದ ಕೈಬಿಡಲು ತೀರ್ಮಾನಿಸಲಾಗಿದೆ

"ಟೀಮ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನ್ಯೂಜಿಲ್ಯಾಂಡ್  ವಿರುದ್ಧದ ಮುಂಬರುವ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.ಅವರು ಲಂಡನ್‌ಗೆ ಪ್ರಯಾಣ ಬೆಳೆಸಿಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗಾಗಿ ಅಲ್ಲಿದ್ದರುಎಂದು ಬಿಸಿಸಿಐ ಕಾರ್ಯದರ್ಶಿಜೈ ಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಹಾರ್ದಿಕ್ ಪೂರ್ಣ ಫಿಟ್‌ನೆಸ್ ಪಡೆಯುವವರೆಗೂ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಂಗಲಿದ್ದಾರೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.