ನ್ಯೂಜಿಲೆಂಡ್ನಲ್ಲಿ ಟೀಂ ಇಂಡಿಯಾ ಹಾಗೂ ನಾಯಕನಾಗಿ ವಿರಾಟ್ ಕೊಹ್ಲಿ ದಾಖಲೆ!
ಐದು ಪಂದ್ಯಗಳ ಟಿ 20 ಸರಣಿಯನ್ನು ಭಾರತ 5–0ರಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ ಹೆಚ್ಚು ದ್ವಿಪಕ್ಷೀಯ ಸರಣಿ ಗೆದ್ದ ದಾಖಲೆಯನ್ನು ಹೊಂದಿದ್ದಾರೆ.

ನವದೆಹಲಿ: ಐದು ಪಂದ್ಯಗಳ ಟಿ 20 ಸರಣಿಯನ್ನು ಭಾರತ 5–0ರಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ ಹೆಚ್ಚು ದ್ವಿಪಕ್ಷೀಯ ಸರಣಿ ಗೆದ್ದ ದಾಖಲೆಯನ್ನು ಹೊಂದಿದ್ದಾರೆ.
ವಿರಾಟ್ ಕೊಹ್ಲಿ 10 ಬಾರಿ ದ್ವಿಪಕ್ಷೀಯ ಸರಣಿ ಗೆದ್ದ ದಾಖಲೆ ಮಾಡಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫೆಫ್ ಡುಪ್ಲೇಸಿಸ್ 9 ಸರಣಿ ಗೆಲ್ಲಿಸಿ ಎರಡನೇ ಸ್ಥಾನದಲ್ಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿ ಕ್ಲೀನ್ ಸ್ವೀಪ್ ಸಾಧನೆ ಮಾಡಿರುವ ಟೀಮ್ ಇಂಡಿಯಾ, ಐತಿಹಾಸಿಕ ಸಾಧನೆ ಮಾಡಿದೆ.
ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಜಸ್ಪ್ರಿತ್ ಬುಮ್ರಾ 12 ವಿಕೆಟ್ ಪಡೆದು ಬೀಗಿದರು. ಬುಮ್ರಾ ಅವರ ಸ್ಥಿರ ಪ್ರದರ್ಶನದ ಫಲವಾಗಿ ಸರಣಿ ಶ್ರೇಷ್ಠ ಪ್ರಶಸ್ತಿ ಲಭಿಸಿತು. ಲೋಕೇಶ್ ರಾಹುಲ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಂದಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


