ಕಿವೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ನಿಧಾನಗತಿಯ ಬೌಲಿಂಗ್, ಭಾರತಕ್ಕೆ ದಂಡ
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ದಾಳಿ ನಡೆಸಿ ದಂಡನೆಗೆ ಒಳಗಾಗಿದೆ. ಪರಿಣಾಮ ಪಂದ್ಯದ ಸಂಭಾವನೆಯ ಪ್ರತಿಷತ 80 ರಷ್ಟು ದಂಡ ರೂಪದಲ್ಲಿ ಕಟ್ಟಬೇಕಿದೆ

ಹ್ಯಾಮಿಲ್ಟನ್ : ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ದಾಳಿ ನಡೆಸಿ ದಂಡನೆಗೆ ಒಳಗಾಗಿದೆ. ಪರಿಣಾಮ ಪಂದ್ಯದ ಸಂಭಾವನೆಯ ಪ್ರತಿಷತ 80 ರಷ್ಟು ದಂಡ ರೂಪದಲ್ಲಿ ಕಟ್ಟಬೇಕಿದೆ
ಮೊದಲ ಪಂದ್ಯದಲ್ಲಿ ಭಾರತ ಒಟ್ಟು 24 ವೈಡ್ ಬೌಲಗಳನ್ನು ಮಾಡಿದ್ದೇ ಇದಕ್ಕೆ ಕಾರಣವಾಗಿದೆ. ಸತತ ಮೂರನೇ ಬಾರಿಗೆ ಟೀಮ್ ಇಂಡಿಯಾದ ಮೇಲೆ ನಿಧಾನಗತಿಯ ಬೌಲಿಂಗ್ ದಂಡ ವಿಧಿಸಲಾಗುತ್ತಿದೆ.
ಹ್ಯಾಮಿಲ್ಟನ್ ನಲ್ಲಿ ನಡೆದಿದ್ದ ನಾಲ್ಕನೇ ಟಿ-20 ಪಂದ್ಯದಲ್ಲೂ ವಿರಾಟ್ ಪಡೆ ಇದೇ ತಪ್ಪು ಮಾಡಿ, ಶೆಕಡಾ 40 ರಷ್ಟು ದಂಡ ವಿಧಿಸಿತ್ತು. ಇನ್ನು ಐದನೇ ಟಿ-20 ಪಂದ್ಯದಲ್ಲೂ ಇದೇ ತಪ್ಪು ಪುನರಾವರ್ತನೆ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


