ಟೀಂ ಇಂಡಿಯಾವನ್ನು ಕ್ಲೀನ್ ಸ್ವೀಪ್ ಮಾಡೆ ಮಾಡ್ತೀವಿ: ನ್ಯೂಜಿಲ್ಯಾಂಡ್ ನಾಯಕ ಲಾಥಮ್
ಎರಡನೇ ಏಕದಿನ ಪಂದ್ಯದಲ್ಲಿ ಭಾರತ ವಿರುದ್ಧ 22 ರನ್‌ಗಳ ಗೆಲುವು ಸಾಧಿಸಿದ ನಂತರ ನ್ಯೂಜಿಲೆಂಡ್ ನಾಯಕ ಟಾಮ್ ಲಾಥಮ್ ಸಂತಸ ವ್ಯಕ್ತ ಪಡಿಸಿದ್ದು, ಈ ಗೆಲುವು ಅದ್ಭುತವಾಗಿದೆ ಎಂದು ಹೇಳಿದರು.

ಆಕ್ಲೆಂಡ್: ಎರಡನೇ ಏಕದಿನ ಪಂದ್ಯದಲ್ಲಿ ಭಾರತ ವಿರುದ್ಧ 22 ರನ್‌ಗಳ ಗೆಲುವು ಸಾಧಿಸಿದ ನಂತರ ನ್ಯೂಜಿಲೆಂಡ್ ನಾಯಕ ಟಾಮ್ ಲಾಥಮ್ ಸಂತಸ ವ್ಯಕ್ತ ಪಡಿಸಿದ್ದು, ಈ ಗೆಲುವು ಅದ್ಭುತವಾಗಿದೆ ಎಂದು ಹೇಳಿದರು.
ಎರಡನೇ ಪಂದ್ಯದಲ್ಲಿ ಭಾರತವನ್ನು 22 ರನ್‌ಗಳಿಂದ ಸೋಲಿಸಿದ ನ್ಯೂಜಿಲೆಂಡ್ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲ ಎರಡು ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದರು, ಅವರ ಅನುಪಸ್ಥಿತಿಯಲ್ಲಿ ಲಾಥಮ್ ತಂಡವನ್ನು ಮುನ್ನಡೆಸಿದ್ದರು.
"ಇದು ದೊಡ್ಡ ಗೆಲುವು. ಬ್ಯಾಟ್ಸ್‌ಮನ್‌ಗಳು ತಂಡಕ್ಕೆ ಅತ್ಯುತ್ತಮ ಪ್ರದರ್ಶನ ನೀಡಿದರು ಮತ್ತು ಈ ಪಂದ್ಯದಲ್ಲಿ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿದರು ಮತ್ತು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು” ಎಂದು ಲಾಥಮ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


