ಅಂಡರ್ 19 ವಿಶ್ವಕಪ್: ಸೋಲಿನ ಸುಳಿಯಲ್ಲಿದ್ದ ಭಾರತ, ಪಂದ್ಯಕ್ಕೆ ಮಳೆ ಅಡ್ಡಿ
ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಗೆಲ್ಲಲು 15 ರನ್ ಬಾಕಿ ಇರುವಾಗ ಮಳೆಯ ಬಂದ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿದೆ.

ಪೊಚೆಫ್ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಗೆಲ್ಲಲು 15 ರನ್ ಬಾಕಿ ಇರುವಾಗ ಮಳೆಯ ಬಂದ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 47.2 ಓವರ್ ಗಳಲ್ಲಿ 177 ರನ್ ಗಳಿಗೆ ಆಲೌಟ್ ಆಯಿತು. 178 ರನ್ ಗಳ ಗುರಿ ಬೆನ್ನಟ್ಟಿದ ಬಾಂಗ್ಲಾ 7 ವಿಕೆಟ್ ನಷ್ಟಕ್ಕೆ 163 ರನ್ ಬಾರಿಸಿತ್ತು. ಈ ವೇಳೆ ಮಳೆ ಬಂದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


