ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಪೃಥ್ವಿ ಶಾ ಬದಲಿಗೆ ಶುಭನಮ್ ಗೆ ಅವಕಾಶ ನೀಡಿ: ಹರ್ಭಜನ್ ಸಿಂಗ್

ಇತ್ತೀಚೆಗೆ ಮುಕ್ತಾಯಗೊಂಡ ಇಂಡಿಯಾ ಎ ಸರಣಿಯಲ್ಲಿ ಶುಭನಮ್ ಗಿಲ್ ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದು ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಪೃಥ್ವಿ ಶಾ ಬದಲಿಗೆ ಗಿಲ್ ಗೆ ಅವಕಾಶ ನೀಡಿ ಎಂದು ಹಿರಿಯ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಹೇಳಿದ್ದಾರೆ.

ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಪೃಥ್ವಿ ಶಾ ಬದಲಿಗೆ ಶುಭನಮ್ ಗೆ ಅವಕಾಶ ನೀಡಿ: ಹರ್ಭಜನ್ ಸಿಂಗ್
ಕೊಹ್ಲಿ-ಶುಭನಮ್ ಗಿಲ್
Published On :

ಹ್ಯಾಮಿಲ್ಟನ್: ಇತ್ತೀಚೆಗೆ ಮುಕ್ತಾಯಗೊಂಡ ಇಂಡಿಯಾ ಎ ಸರಣಿಯಲ್ಲಿ ಶುಭನಮ್ ಗಿಲ್ ಅವರು ಅತ್ಯುತ್ತಮ ಪ್ರದರ್ಶನ ನೀಡಿದ್ದು ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಪೃಥ್ವಿ ಶಾ ಬದಲಿಗೆ ಗಿಲ್ ಗೆ ಅವಕಾಶ ನೀಡಿ ಎಂದು ಹಿರಿಯ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಹೇಳಿದ್ದಾರೆ.

ಭಾರತ ಎ ಪರ ಶುಭಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 83 ಮತ್ತು ಆರಂಭಿಕರಾಗಿ 204 ರನ್ ಬಾರಿಸಿದ್ದು ಅವರು ಯಾವುದೇ ಕ್ರಮಾಂಕದಲ್ಲೂ ಪರಿಪೂರ್ಣ ಬ್ಯಾಟಿಂಗ್ ಮಾಡಲಿದ್ದಾರೆ.  

ಇನ್ನು 16 ತಿಂಗಳ ನಂತರ ಪೃಥ್ವಿ ಶಾ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಶಾ ಸಹ ಆಡುವ ಹನ್ನೊಂದಕ್ಕೆ ಕಠಿಣ ಸ್ಫರ್ಧಿಯಾಗಿದ್ದಾರೆ. ಇನ್ನು ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದರೂ ಯಾವುದೇ ಪಂದ್ಯವನ್ನು ಆಡಿರಲಿಲ್ಲ. ಇನ್ನು ಗಿಲ್ ರಾಜ್ಯ ತಂಡದ ನಾಯಕ ಸಹ ಆಗಿದ್ದಾರೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.