ಕ್ರಿಕೆಟ್

ಮ್ಯಾಚ್ ಫಿಕ್ಸಿಂಗ್: ಪ್ರಮುಖ ಬುಕ್ಕಿ ಸಂಜೀವ್ ಚಾವ್ಲಾ ಭಾರತಕ್ಕೆ ಹಸ್ತಾಂತರ, 12 ದಿನ ಪೊಲೀಸ್ ಕಸ್ಟಡಿ!

2000ರ ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಪ್ರಮುಖ ಆರೋಪಿ ಸಂಜೀವ್ ಚಾವ್ಲಾ ಅವರನ್ನು ಇಂಗ್ಲೆಂಡ್‍ನಿಂದ ಹಸ್ತಾಂತರಿಸಿದ್ದು, ಗುರುವಾರ ಬಂಧಿಸಿ ಭಾರತಕ್ಕೆ ಕರೆತರಲಾಯಿತು.

ಮ್ಯಾಚ್ ಫಿಕ್ಸಿಂಗ್: ಪ್ರಮುಖ ಬುಕ್ಕಿ ಸಂಜೀವ್ ಚಾವ್ಲಾ ಭಾರತಕ್ಕೆ ಹಸ್ತಾಂತರ, 12 ದಿನ ಪೊಲೀಸ್ ಕಸ್ಟಡಿ!
ಸಂಗ್ರಹ ಚಿತ್ರ
Published On :

ನವದೆಹಲಿ: 2000ರ ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಪ್ರಮುಖ ಆರೋಪಿ ಸಂಜೀವ್ ಚಾವ್ಲಾ ಅವರನ್ನು ಇಂಗ್ಲೆಂಡ್‍ನಿಂದ ಹಸ್ತಾಂತರಿಸಿದ್ದು, ಗುರುವಾರ ಬಂಧಿಸಿ ಭಾರತಕ್ಕೆ ಕರೆತರಲಾಯಿತು.

ಬುಕ್ಕಿ ಸಂಜೀವ್ ಚಾವ್ಲಾ ಅವರನ್ನು ಬೆಳಿಗ್ಗೆ ಬಂಧಿಸಿ ಬ್ರಿಟನ್‌ನಿಂದ ಇಲ್ಲಿಗೆ ಕರೆತರಲಾಯಿತು ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅನ್ನು ಸಂಜೀವ್ ಚಾವ್ಲಾನನ್ನು ದೆಹಲಿ ಕೋರ್ಟ್ ಮುಂದೆ ಹಾಜರುಪಡಿಸಿದ್ದು ಕೋರ್ಟ್ 12 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.