ಕ್ರಿಕೆಟ್

ಎರಡನೇ ಟಿ20: ಠಾಕೂರ್ ಮಾರಕ ಬೌಲಿಂಗ್, ಲಂಕಾವನ್ನು 142 ರನ್‍ಗಳಿಗೆ ಕಟ್ಟಿ ಹಾಕಿದ ಭಾರತ!

ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿತ್ತು. ಇದೀಗ ಇಂದೋರ್ ನಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಲಂಕಾ ತಂಡ 142 ರನ್ ಪೇರಿಸಿದೆ.

ಎರಡನೇ ಟಿ20: ಠಾಕೂರ್ ಮಾರಕ ಬೌಲಿಂಗ್, ಲಂಕಾವನ್ನು 142 ರನ್‍ಗಳಿಗೆ ಕಟ್ಟಿ ಹಾಕಿದ ಭಾರತ!
ಕೊಹ್ಲಿ-ಮಲಿಂಗಾ
Published On :

ಇಂದೋರ್: ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿತ್ತು. ಇದೀಗ ಇಂದೋರ್ ನಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಲಂಕಾ ತಂಡ 142 ರನ್ ಪೇರಿಸಿದೆ. 

ಇಂದೋರ್ ನಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ಪಡೆಯನ್ನು ಟೀಂ ಇಂಡಿಯಾ ವೇಗಿಗಳು ಮಾರಕವಾಗಿ ಕಾಡಿದ್ದು 142 ರನ್ ಗಳಿಗೆ ಕಟ್ಟಿ ಹಾಕಿದ್ದು ಭಾರತ ಗೆಲ್ಲಲು 143 ರನ್ ಪೇರಿಸಬೇಕಿದೆ.

ಲಂಕಾ ಪರ ಗುಣ ತಿಲಕ 20, ಫರ್ನಾಂಡೋ 22, ಪೆರೆರಾ 34 ಮತ್ತು ಡಿಸಿಲ್ವಾ 17 ರನ್ ಬಾರಿಸಿದ್ದಾರೆ. 

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಶಾರ್ದೂಲ್ ಠಾಕೂರ್ 3, ಕುಲದೀಪ್ ಯಾದವ್, ಸೈನಿ ತಲಾ 2 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.