ಕ್ರಿಕೆಟ್

ಟೀಂ ಇಂಡಿಯಾದ ಗೆಲುವಿನಲ್ಲಿ ಮಿಂಚುವುದೇ ಗುರಿ: ಶಿಖರ್ ಧವನ್

ಗಾಯದಿಂದ ಚೇತರಿಸಿಕೊಂಡು, ಅವಕಾಶವನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿರುವುದಾಗಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ತಿಳಿಸಿದ್ದಾರೆ.

ಟೀಂ ಇಂಡಿಯಾದ ಗೆಲುವಿನಲ್ಲಿ ಮಿಂಚುವುದೇ ಗುರಿ: ಶಿಖರ್ ಧವನ್
ಶಿಖರ್ ಧವನ್
Published On :

ಇಂದೋರ್: ಗಾಯದಿಂದ ಚೇತರಿಸಿಕೊಂಡು, ಅವಕಾಶವನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿರುವುದಾಗಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ತಿಳಿಸಿದ್ದಾರೆ.

“ಕಳೆದ ವರ್ಷ ಗಾಯದ ಕಾರಣದಿಂದ ಹಲವು ಪಂದ್ಯಗಳನ್ನು ಕಳೆದುಕೊಂಡಿದೆ. ಹೊಸ ವರ್ಷದಲ್ಲಿ ತಂಡಕ್ಕೆ ಮರಳಿದ್ದು, ಸಂತಸ ತಂದಿದೆ. ಹಳೆಯ ಲಯದಲ್ಲೇ ಬ್ಯಾಟಿಂಗ್ ಮಾಡುವ ಭರವಸೆ ನನದ್ದಾಗಿದೆ ಎಂದಿದ್ದಾರೆ.

ಪ್ರವಾಸಿ ಲಂಕಾ ವಿರುದ್ಧ ಎರಡನೇ ಟಿ20 ಪಂದ್ಯ ಇಂದೋರ್ ನಲ್ಲಿ ನಡೆಯಲಿದೆ. ಗುವಾಹಟಿಯ ಮೊದಲ ಪಂದ್ಯ ಮಳೆಯಿಂದ ರದ್ದಾದ ಪರಿಣಾಮ ಎರಡನೇ ಪಂದ್ಯ ಉಭಯ ತಂಡಗಳಿಗೂ ಮಹತ್ವದೆನಿಸಿದೆ. 

ಅಕ್ಟೋಬರ್ ನಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಇರುವುದರಿಂದ ಟೀಂ ಇಂಡಿಯಾ ಆಟಗಾರರಿಗೆ ತಮ್ಮ ಪ್ರದರ್ಶನ ತೋರಿಸಲು ಈ ಟೂರ್ನಿ ಮುಖ್ಯವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.