ಕ್ರಿಕೆಟ್

ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡಬೇಕು, ತಂಡ ಬಲಗೊಳ್ಳುತ್ತದೆ: ವಿರಾಟ್ ಕೊಹ್ಲಿ

ಯುವ ಆಟಗಾರರು ಸಿಕ್ಕ ಅವಕಾಶವನ್ನು ಬಳಸಿಕೊಂಡು ತಂಡದ ಗೆಲುವಿನಲ್ಲಿ ಮಿಂಚಿದ್ದಾರೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡಬೇಕು, ತಂಡ ಬಲಗೊಳ್ಳುತ್ತದೆ: ವಿರಾಟ್ ಕೊಹ್ಲಿ
ಟೀಂ ಇಂಡಿಯಾ
Published On :

ಇಂದೋರ್: ಯುವ ಆಟಗಾರರು ಸಿಕ್ಕ ಅವಕಾಶವನ್ನು ಬಳಸಿಕೊಂಡು ತಂಡದ ಗೆಲುವಿನಲ್ಲಿ ಮಿಂಚಿದ್ದಾರೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. 

ಗುವಾಹಟಿಯಲ್ಲಿ ನಡೆದಿದ್ದ ಮೊದಲ ಟಿ-20 ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ, ಎರಡನೇ ಟಿ-20 ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ಈ ಪಂದ್ಯವನ್ನು ಗೆದ್ದಿರುವ ಆತಿಥೇತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಎರಡನೇ ಟಿ20 ಪಂದ್ಯದಲ್ಲಿ ಯುವ ಬೌಲರ್ ಗಳಾದ ಶಾರ್ದೂಲ್ ಠಾಕೂರ್ 3 ವಿಕೆಟ್, ಶೈನಿ 2 ವಿಕೆಟ್ ಪಡೆದು ಮಿಂಚಿದ್ದರು. ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ಶ್ರೇಯಸ್ ಅಯ್ಯರ್ ಸಹ 34 ರನ್ ಗಳ ಸ್ಫೋಟಕ ಬ್ಯಾಟಿಂಗ್ ಮಾಡಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಯುವ ಆಟಗಾರರನ್ನು ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.