ಎಂಎಸ್ ಧೋನಿಗಿಂತ ಮಿಂಚಿನ ವೇಗದಲ್ಲಿ ಸ್ಟಂಪ್ ಮಾಡಿದ ಕನ್ನಡಿಗ ಕೆಎಲ್ ರಾಹುಲ್, ವಿಡಿಯೋ ವೈರಲ್!
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರು ಟೀಂ ಇಂಡಿಯಾ ಪರ ಕೀಪಿಂಗ್ ಮಾಡುತ್ತಿದ್ದು ಆರೋನ್ ಪಿಂಚ್ ರನ್ನು ಮಿಂಚಿನ ವೇಗದಲ್ಲಿ ಸ್ಟಂಪ್ ಔಟ್ ಮಾಡಿದ್ದಾರೆ.

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರು ಟೀಂ ಇಂಡಿಯಾ ಪರ ಕೀಪಿಂಗ್ ಮಾಡುತ್ತಿದ್ದು ಆರೋನ್ ಪಿಂಚ್ ರನ್ನು ಮಿಂಚಿನ ವೇಗದಲ್ಲಿ ಸ್ಟಂಪ್ ಔಟ್ ಮಾಡಿದ್ದಾರೆ.
ರಾಜಕೋಟ್ ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಮಿಂಚಿದ್ದ ಕೆಎಲ್ ರಾಹುಲ್ ಅವರು ಮಿಂಚಿನ ವೇಗದಲ್ಲಿ ಸ್ಟಂಪ್ ಔಟ್ ಮಾಡಿದ್ದಾರೆ. ಧೋನಿಯಂತೆ ಮಿಂಚಿನ ವೇಗದಲ್ಲಿ ಸ್ಟಂಪ್ ಮಾಡಿದ್ದು ಈ ವಿಡಿಯೋ ವೈರಲ್ ಆಗಿದೆ.
ಮೊದಲು ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮಾಡಿ 340 ರನ್ ಪೇರಿಸಿದ್ದು ಆಸ್ಟ್ರೇಲಿಯಾಗೆ ಬೃಹತ್ ಮೊತ್ತದ ಗುರಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


