ಆಟವಾಡುತ್ತಿದ್ದಾಗ ಮೈದಾನದಲ್ಲೇ ಕುಸಿದು ಬಿದ್ದ ಶಿಖರ್ ಧವನ್‌ಗೆ ಎಕ್ಸ್‌ರೆ, ಬ್ಯಾಟಿಂಗ್ ಮಾಡುವುದೇ ಡೌಟ್?
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಭುಜದ ಗಾಯಕ್ಕೆ ಒಳಗಾದ ಶಿಖರ್ ಧವನ್ ಅವರು ಎಕ್ಸ್ ರೆಗೆ ತೆರಳಿದರು.

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಭುಜದ ಗಾಯಕ್ಕೆ ಒಳಗಾದ ಶಿಖರ್ ಧವನ್ ಅವರು ಎಕ್ಸ್ ರೆಗೆ ತೆರಳಿದರು.
ಈಹಿನ್ನೆಯಲ್ಲಿ ಅವರು ಎರಡನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆಯಿಲ್ಲ. ಎಕ್ಸ್ ರೆ ಮುಗಿಸಿಕೊಂಡ ಬಳಿಕ ಟೀಮ್ ಮ್ಯಾನೇಜ್ ಮೆಂಟ್ ಶಿಖರ್ ಧವನ್ ಆಡುವ ಬಗ್ಗೆ ಸ್ಪಷ್ಟಪಡಿಸಲಿದೆ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಪೇರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


