ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಗೆಲ್ಲಲು ಕೊಹ್ಲಿ ಪಡೆಗೆ 287 ರನ್ ಗುರಿ!

ಆತಿಥೇಯ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿದೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಗೆಲ್ಲಲು ಕೊಹ್ಲಿ ಪಡೆಗೆ 287 ರನ್ ಗುರಿ!
ಟೀಂ ಇಂಡಿಯಾ
Published On :

ಬೆಂಗಳೂರು: ಆತಿಥೇಯ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿದೆ. 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 286 ರನ್ ಪೇರಿಸಿದೆ. ಈ ಮೂಲಕ ಭಾರತಕ್ಕೆ 287 ರನ್ ಗಳ ಗುರಿ ನೀಡಿದೆ. 

ಆಸ್ಟ್ರೇಲಿಯಾ ಪರ ಸ್ಮಿತ್ 131, ಲ್ಯಾಬುಸ್‌ಚಾಗ್ನೆ54, ಕರ್ರಿ 35 ರನ್ ಪೇರಿಸಿದ್ದಾರೆ. 

ಭಾರತ ಪರ ಮೊಹಮ್ಮದ್ ಶಮಿ 4, ರವೀಂದ್ರ ಜಡೇಜಾ 2, ಶೈನಿ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.