ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಭರವಸೆ: ರಹಾನೆ
ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ ಅಜಿಂಕ್ಯ ರಹಾನೆ ಹೇಳಿದ್ದಾರೆ.

ನವದೆಹಲಿ: ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ
ಅಜಿಂಕ್ಯ ರಹಾನೆ ಹೇಳಿದ್ದಾರೆ.
ರಹಾನೆ ಕೊನೆಯ ಬಾರಿಗೆ 2018 ರ ಫೆಬ್ರವರಿಯಲ್ಲಿ ಏಕದಿನ ಪಂದ್ಯ ಆಡಿದ್ದರು. ಭಾರತೀಯ ಟೆಸ್ಟ್ ತಂಡದ ಉಪನಾಯಕ ರಹಾನೆ,
ಕ್ರಿಕ್ ಇನ್‌ಫೊ ಗೆ ನೀಡಿದ ಸಂದರ್ಶನದಲ್ಲಿ "ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ನಾನು ಸಿದ್ಧ. ನಾನು ಏಕದಿನ
ಕ್ರಿಕೆಟ್‌ಗೆ ಮರಳುವ ಭರವಸೆ ಇದೆ” ಎಂದಿದ್ದಾರೆ.
ಆರಂಭಿಕ ಅಥವಾ ನಂಬರ್ 4 ಯಾವುದೇ ಸ್ಥಾನದಲ್ಲಾದರೂ ಬ್ಯಾಟಿಂಗ್ ಮಾಡಲು ಸಿದ್ದ. ಆದರೆ,ಅವಕಾಶ ಯಾವಾಗ ದೊರೆಯಲಿದೆ ಎಂಬುದು ಗೊತ್ತಿಲ್ಲ. ಎಲ್ಲಾ ಮಾದರಿಯ ಕ್ರಿಕೆಟ್ ಆಡಲು ಮಾನಸಿಕವಾಗಿ ಸಿದ್ಧವಾಗಿರುವುದಾಗಿ 32 ವರ್ಷದ ಅಜಿಂಕ್ಯ ರಹಾನೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


