ಕ್ರಿಕೆಟ್

ಹುದ್ದೆ ತ್ಯಜಿಸುವಂತೆ ಸಾಬಾ ಕರೀಮ್ ಗೆ ಸೂಚನೆ

ತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಜನರಲ್ ಮ್ಯಾನೇಜರ್ (ಕ್ರಿಕೆಟ್ ಆಪರೇಷನ್ಸ್) ಸಾಬಾ ಕರೀಮ್ ಗೆ ಸೂಚನೆ ನೀಡಲಾಗಿದೆ.

ಹುದ್ದೆ ತ್ಯಜಿಸುವಂತೆ ಸಾಬಾ ಕರೀಮ್ ಗೆ ಸೂಚನೆ
ಸಾಬಾ ಕರೀಮ್
Published On :

ನವದೆಹಲಿ: ತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಜನರಲ್ ಮ್ಯಾನೇಜರ್ (ಕ್ರಿಕೆಟ್ ಆಪರೇಷನ್ಸ್) ಸಾಬಾ ಕರೀಮ್ ಗೆ ಸೂಚನೆ ನೀಡಲಾಗಿದೆ.

ಈ ವಿಷಯ ಕುರಿತು ಮಂಡಳಿಯ ಮೂಲಗಳು ಸುದ್ದಿ ಸಂಸ್ಥೆಗೆ ಖಚಿತಪಡಿಸಿವೆ.'' ದೇಶೀಯ ಕ್ರಿಕೆಟ್ ವೇಳಾಪಟ್ಟಿಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳಿಗೆ ' ಕಾರಣ  ಕೇಳಿದಾಗ ಈ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಆದರೆ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಸಾಬಾ ಲಭ್ಯರಾಗಿಲ್ಲ. 2017ರಲ್ಲಿ ಕರೀಮ್ ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಗೆ ಸೇರ್ಪಡೆಯಾಗಿದ್ದರು.       

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.