ಕೊಹ್ಲಿ ಅತ್ಯುತ್ತಮ ಏಕದಿನ ಬ್ಯಾಟ್ಸ್ಮನ್ ಆಗಿ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ: ಫಿಂಚ್
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅತ್ಯುತ್ತಮ ಏಕದಿನ ಬ್ಯಾಟ್ಸ್ಮನ್ ಆಗಿ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ ಎಂದು ಆಸ್ಟ್ರೇಲಿಯಾದ ಸೀಮಿತ ಓವರ್ಗಳ ನಾಯಕ ಏರನ್ ಫಿಂಚ್ ಅಭಿಪ್ರಾಯಪಟ್ಟಿದ್ದಾರೆ.

ಮೆಲ್ಬೋರ್ನ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅತ್ಯುತ್ತಮ ಏಕದಿನ ಬ್ಯಾಟ್ಸ್ಮನ್ ಆಗಿ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ ಎಂದು ಆಸ್ಟ್ರೇಲಿಯಾದ ಸೀಮಿತ ಓವರ್ಗಳ ನಾಯಕ ಏರನ್ ಫಿಂಚ್ ಅಭಿಪ್ರಾಯಪಟ್ಟಿದ್ದಾರೆ.
ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಸ್ಟೀವನ್ ಸ್ಮಿತ್ಗಿಂತ ವಿರಾಟ್ ಉತ್ತಮ ಎಂದು ಫಿಂಚ್ ಬಣ್ಣಿಸಿದ್ದಾರೆ.
ವಿರಾಟ್ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದಾಗ, ಅವರು ಏಕದಿನ ಪಂದ್ಯಗಳಲ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ ಆಗುತ್ತಾರೆ ಎಂದು ಅವರು ಕ್ರೀಡಾಪಟುಗಳಿಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


