ಕೊಹ್ಲಿಗೆ ಸುಧಾರಣೆಯ ಹಸಿವು ಹೆಚ್ಚಿದೆ: ಕೇನ್ ವಿಲಿಯಮ್ಸನ್
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸ್ವಾಭಾವಿಕವಾಗಿ ಪ್ರತಿಭಾವಂತ ಆಟಗಾರ. ಅವರು ತಮ್ಮ ಆಟವನ್ನು ಪ್ರತಿದಿನ ಸುಧಾರಿಸಲು ಶ್ರಮಿಸುತ್ತಾರೆ. ಹೀಗಾಗಿ ಅವರೊಬ್ಬ ವಿಶಿಷ್ಠ ಆಟಗಾರ ಎಂದು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸ್ವಾಭಾವಿಕವಾಗಿ ಪ್ರತಿಭಾವಂತ ಆಟಗಾರ. ಅವರು ತಮ್ಮ ಆಟವನ್ನು ಪ್ರತಿದಿನ ಸುಧಾರಿಸಲು ಶ್ರಮಿಸುತ್ತಾರೆ. ಹೀಗಾಗಿ ಅವರೊಬ್ಬ ವಿಶಿಷ್ಠ ಆಟಗಾರ ಎಂದು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ ಶೋ ಕ್ರಿಕೆಟ್ ಕನೆಕ್ಟೆಡ್ ನಲ್ಲಿ ವಿಲಿಯಮ್ಸನ್, ವಿರಾಟ್ ತನ್ನ ಆಟದ ಬಗ್ಗೆ ಬಹಳ ಪ್ರಬುದ್ಧರಾಗಿದ್ದಾರೆ. ಮತ್ತು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದಾರೆ.
ಅವರು ಸಹಜ ಪ್ರತಿಭೆಯನ್ನು ಹೊಂದಿದ್ದು, ನಿರಂತರವಾಗಿ ಸುಧಾರಿಸ ಬಲ್ಲ ಕ್ಷಮತೆ ಹೊಂದಿರುತ್ತಾರೆ. ಅವರು ಪ್ರತಿದಿನ ತಮ್ಮ ಆಟವನ್ನು ಸುಧಾರಿಸಲು ಬಯಸುತ್ತಾರೆ ಮತ್ತು ಇದು ಅವರನ್ನು ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್‌ರನ್ನಾಗಿ ಮಾಡುತ್ತದೆ” ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


