ಟಿ20 ವಿಶ್ವಕಪ್ ಆಯೋಜನೆ ಬಗ್ಗೆ ಆಸ್ಟ್ರೇಲಿಯಾ ನಿರ್ಧರಿಸಬೇಕು: ಸಚಿನ್
ಮುಂಬರುವ ಟಿ20 ವಿಶ್ವಕಪ್ ಆಯೋಜನೆ ಕುರಿತು ಕ್ರಿಕೆಟ್ ಆಸ್ಟ್ರೇಲಿಯಾವೇ ನಿರ್ಧರಿಸಬೇಕು ಎಂದು ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಮುಂಬರುವ ಟಿ20 ವಿಶ್ವಕಪ್ ಆಯೋಜನೆ ಕುರಿತು ಕ್ರಿಕೆಟ್ ಆಸ್ಟ್ರೇಲಿಯಾವೇ ನಿರ್ಧರಿಸಬೇಕು ಎಂದು ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಆಸ್ಟ್ರೇಲಿಯಾ ಸರಕಾರ ಇತ್ತೀಚಿಗೆ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಸಾಮರ್ಥ್ಯದ ಶೇಕಡ 25ರಷ್ಟುಜನರಿಗೆ ಪ್ರವೇಶಾವಕಾಶ ನೀಡಲಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್-ನವೆಂಬರ್ ನಲ್ಲಿ ವಿಶ್ವಕಪ್ ಟೂರ್ನಿ ಆಯೋಜಿಸುವ ಭರವಸೆ ಮೂಡಿದೆ. ನಷ್ಟದ ಭೀತಿಯಲ್ಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆಯೂ ನಿರಾಳವಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


