ಸಚಿನ್ ತೆಂಡೂಲ್ಕರ್ ಉತ್ತಮ ನಾಯಕನಲ್ಲ ಎಂದು ಭಾವಿಸಬೇಡಿ: ಮದನ್ ಲಾಲ್
ವೃತ್ತಿ ಜೀವನದಲ್ಲಿ ಸಕ್ರಿಯರಾಗಿದ್ದ ಕಾಲಘಟ್ಟದಲ್ಲಿ ಒಟ್ಟು 98 ಪಂದ್ಯಗಳಲ್ಲಿ ಭಾರತ ತಂಡದ ನಾಯಕರಾಗಿದ್ದ ಸಚಿನ್ ತೆಂಡೂಲ್ಕರ್ ಕುರಿತು ವಿಶ್ವ ಕಪ್(1983) ವಿಜೇತ ಭಾರತ ತಂಡದ ಸದಸ್ಯ ಮದನ್ ಲಾಲ್ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

ನವದೆಹಲಿ: ವೃತ್ತಿ ಜೀವನದಲ್ಲಿ ಸಕ್ರಿಯರಾಗಿದ್ದ ಕಾಲಘಟ್ಟದಲ್ಲಿ ಒಟ್ಟು 98 ಪಂದ್ಯಗಳಲ್ಲಿ ಭಾರತ ತಂಡದ ನಾಯಕರಾಗಿದ್ದ ಸಚಿನ್ ತೆಂಡೂಲ್ಕರ್ ಕುರಿತು ವಿಶ್ವ ಕಪ್(1983) ವಿಜೇತ ಭಾರತ ತಂಡದ ಸದಸ್ಯ ಮದನ್ ಲಾಲ್ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.
ಬ್ಯಾಟಿಂಗ್ ದಿಗ್ಗಜ ಸಚಿನ್ ಉತ್ತಮ ನಾಯಕನೂ ಆಗಿದ್ದರು ಎಂದು ಮಾಜಿ ವೇಗದ ಬೌಲರ್ ಅಭಿಪ್ರಾಯಪಟ್ಟಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ತೆಂಡೂಲ್ಕರ್ (1996 ಮತ್ತು 2000ರ ನಡುವೆ) 73 ಏಕದಿನ ಹಾಗೂ 25 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡದ ಚುಕ್ಕಾಣಿ ಹಿಡಿದಿದ್ದರು. ಅವರ ನಾಯಕತ್ವದಲ್ಲಿ ಭಾರತ ತಂಡ 23 ಏಕದಿನ ಪಂದ್ಯಗಳಲ್ಲಿ ಗೆದ್ದು 43ರಲ್ಲಿ ಸೋತಿದ್ದರೆ, ಟೆಸ್ಟ್ ಪಂದ್ಯಗಳ ಪೈಕಿ 4ರಲ್ಲಿ ಗೆದ್ದು 9ರಲ್ಲಿ ಸೋತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


