ಕ್ರಿಕೆಟ್

ರಾಹುಲ್ ದ್ರಾವಿಡ್ ರ ಶ್ರೇಷ್ಠ ಕ್ಯಾಚ್‌ಗಳ ವಿಡಿಯೋ ಹಂಚಿಕೊಂಡ ಹರ್ಭಜನ್ ಸಿಂಗ್

ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕ್ಯಾಚಿಂಗ್ ಸಾಮರ್ಥ್ಯಕ್ಕೆ ಗೌರವ ಸಲ್ಲಿಸಿರುವ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು, ಮಂಗಳವಾರ ದ್ರಾವಿಡ್ ಅವರ ಶ್ರೇಷ್ಠ ಕ್ಯಾಚ್‌ಗಳ ಸಂಗ್ರಹವನ್ನು ಹಂಚಿಕೊಂಡಿದ್ದಾರೆ.

ರಾಹುಲ್ ದ್ರಾವಿಡ್ ರ ಶ್ರೇಷ್ಠ ಕ್ಯಾಚ್‌ಗಳ ವಿಡಿಯೋ ಹಂಚಿಕೊಂಡ ಹರ್ಭಜನ್ ಸಿಂಗ್
ಹರ್ಭಜನ್ ಸಿಂಗ್ - ರಾಹುಲ್ ದ್ರಾವಿಡ್
Published On :

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕ್ಯಾಚಿಂಗ್ ಸಾಮರ್ಥ್ಯಕ್ಕೆ ಗೌರವ ಸಲ್ಲಿಸಿರುವ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು, ಮಂಗಳವಾರ ದ್ರಾವಿಡ್ ಅವರ ಶ್ರೇಷ್ಠ ಕ್ಯಾಚ್‌ಗಳ ಸಂಗ್ರಹವನ್ನು ಹಂಚಿಕೊಂಡಿದ್ದಾರೆ.

ಎರಡು ನಿಮಿಷ, ಐದು ಸೆಕೆಂಡುಗಳ ಈ ಕ್ಲಿಪ್‌ನಲ್ಲಿ, ದ್ರಾವಿಡ್ ಅವರು ಫೀಲ್ಡಿಂಗ್ ಮಾಡುವಾಗ ಫಾರ್ವರ್ಡ್ ಸ್ಕ್ವೇರ್ ಲೆಗ್, ಸ್ಲಿಪ್ ಕಾರ್ಡನ್ ಮತ್ತು ಇತರೆ ವಿವಿಧ ರೀತಿಯಲ್ಲಿ ಕ್ಯಾಚ್‌ಗಳನ್ನು ತೆಗೆದುಕೊಳ್ಳುವುದನ್ನು ಕಾಣಬಹುದು.

ಹರ್ಭಜನ್ ಸಿಂಗ್ ಅವರು "ಅತ್ಯುತ್ತಮ ಕ್ಯಾಚರ್ ರಾಹುಲ್ ದ್ರಾವಿಡ್'' ಎಂದು ಟ್ಟೀಟ್ ಮಾಡಿ, ವಿಡಿಯೋ ಹಂಚಿಕೊಂಡಿದ್ದಾರೆ.

ಹರ್ಭಜನ್ ಸಿಂಗ್ ಅವರ ಈ ವಿಡಿಯೋವನ್ನು ಶೇರ್ ಮಾಡಿರುವ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು "ವಾಹ್ !! ಜಸ್ಟ್ ವಾವ್" ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.