ಅಫ್ರಿದಿ ವಿಚಾರದಲ್ಲಿ ಭಜ್ಜಿಗೆ ಕೊನೆಗೂ ಜ್ಞಾನರ್ಜನೆ!
ಕಾಶ್ಮೀರ ವಿಚಾರದಲ್ಲಿ ಶಾಹಿದ್ ಅಫ್ರಿದಿ ನೀಡಿರುವ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಅವಕಾಶವಂಚಿತ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್, ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಜೊತೆಗೆ ಇನ್ನುಂದೆ ಯಾವುದೇ ಒಪ್ಪಂದಗಳಾಗಲಿ ಅಥವಾ ಬಾಂಧವ್ಯವಾಗಲಿ ಇರುವುದಿಲ್ಲ ಎಂದಿದ್ದಾರೆ.

ನವದೆಹಲಿ: ಕಾಶ್ಮೀರ ವಿಚಾರದಲ್ಲಿ ಶಾಹಿದ್ ಅಫ್ರಿದಿ ನೀಡಿರುವ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಅವಕಾಶವಂಚಿತ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್, ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಜೊತೆಗೆ ಇನ್ನುಂದೆ ಯಾವುದೇ ಒಪ್ಪಂದಗಳಾಗಲಿ ಅಥವಾ ಬಾಂಧವ್ಯವಾಗಲಿ ಇರುವುದಿಲ್ಲ ಎಂದಿದ್ದಾರೆ.
"ಶಾಹಿದ್ ಅಫ್ರಿದಿ ಅವರ ಈ ನಡೆ ಬಹಳ ಬೇಸರ ತಂದಿದೆ. ನಮ್ಮ ದೇಶ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ತುಚ್ಚವಾಗಿ ಮಾತನಾಡುವುದನ್ನು ನಾನು ಸಹಿಸುವುದಿಲ್ಲ. ಇದನ್ನು ಸ್ವೀಕರಿಸಲು ಖಂಡಿತಾ ಸಾಧ್ಯವಿಲ್ಲ," ಎಂದು ಇಂಡಿಯಾ ಟುಡೇ ಸ್ಫೋರ್ಟ್ಸ್ ಟಾಕ್ ಶೋದಲ್ಲಿ ಹರ್ಭಜನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


