ಕ್ರಿಕೆಟ್

ಐಪಿಎಲ್ 2020: ರಾಜಸ್ಥಾನವನ್ನು ಮಣಿಸಿ ಎಂಟರಿಂದ ನಾಲ್ಕನೇ ಸ್ಥಾನಕ್ಕೆ ಜಿಗಿದ ಕೆಕೆಆರ್, ಪ್ಲೇ ಆಫ್ ಕನಸು ಜೀವಂತ

ರಾಜಸ್ಥಾನ ರಾಯಲ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಗೆಲುವು ಸಾಧಿಸಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ 8 ರಿಂದ 4ನೇ ಸ್ಥಾನಕ್ಕೆ ಜಿಗಿಯುವ ಮೂಲಕ ತನ್ನ ಪ್ಲೇ ಆಪ್ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. ಅಂತೆಯೇ ಹಾಲಿ ಐಪಿಎಲ್ ಟೂರ್ನಿ ಮತ್ತಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ.

ಐಪಿಎಲ್ 2020: ರಾಜಸ್ಥಾನವನ್ನು ಮಣಿಸಿ ಎಂಟರಿಂದ ನಾಲ್ಕನೇ ಸ್ಥಾನಕ್ಕೆ ಜಿಗಿದ ಕೆಕೆಆರ್, ಪ್ಲೇ ಆಫ್ ಕನಸು ಜೀವಂತ
ಕೋಲ್ಕತಾ ತಂಡದ ಜಯಭೇರಿ
Published On :

ದುಬೈ: ರಾಜಸ್ಥಾನ ರಾಯಲ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಗೆಲುವು ಸಾಧಿಸಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ 8 ರಿಂದ 4ನೇ ಸ್ಥಾನಕ್ಕೆ ಜಿಗಿಯುವ ಮೂಲಕ ತನ್ನ ಪ್ಲೇ ಆಪ್ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. ಅಂತೆಯೇ ಹಾಲಿ ಐಪಿಎಲ್ ಟೂರ್ನಿ ಮತ್ತಷ್ಟು ಕುತೂಹಲ  ಕೆರಳಿಸುವಂತೆ ಮಾಡಿದೆ.

ಹೌದು.. ಹಾಲಿ ಐಪಿಎಲ್ ಟೂರ್ನಿಯಲ್ಲಿ ಪ್ರಬಲ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭಿಕ ಹಂತದಲ್ಲೇ ಟೂರ್ನಿಯಿಂದ ಹೊರ ಬಿದ್ದಿದೆ. ಆದರೆ ಸರಣಿಯ ತನ್ನ ಅಂತಿಮ ಪಂದ್ಯಗಳಲ್ಲಿ ಜಯ ಗಳಿಸುವ ಮೂಲಕ ಇತರೆ ತಂಡಗಳ ಪ್ಲೇ ಆಫ್ ಕನಸಿಗೆ ಕುತ್ತು ತಂದು ಹಾಲಿ ಐಪಿಎಲ್ ಟೂರ್ನಿಯ ರಣ ರೋಚಕತೆಯನ್ನು  ಹೆಚ್ಚಿಸಿದೆ. ಇನ್ನು ನಿನ್ನೆ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಕೆಕೆಆರ್ 60 ರನ್ ಗಳ ಅಂತರದ ಭಾರಿ ಜಯ ಪಡೆದಿದೆ. ಆ ಮೂಲಕ ಅಂಕ ಪಟ್ಟಿಯಲ್ಲಿ ಏಕಾಏಕಿ 4 ಸ್ಥಾನಗಳ ಜಿಗಿತ ಕಂಡು 8 ರಿಂದ ನಾಲ್ಕನೇ ಸ್ಥಾನಕ್ಕೇರಿ ಪ್ಲೇ ಆಫ್ ಕನಸನ್ನು  ಜೀವಂತವಾಗಿರಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.