ಕ್ರಿಕೆಟ್

ಐಪಿಎಲ್ 2020: ಉತ್ತಪ್ಪ, ಸ್ಮಿತ್ ಭರ್ಜರಿ ಬ್ಯಾಟಿಂಗ್, ಆರ್ ಸಿಬಿಗೆ 178 ರನ್ ಗುರಿ, LIVE SCORE ನೋಡಿ

ಐಪಿಎಲ್ 13ನೇ ಆವೃತ್ತಿಯ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 178 ರನ್ ಗಳ ಗುರಿ ನೀಡಿದೆ.

ಐಪಿಎಲ್ 2020: ಉತ್ತಪ್ಪ, ಸ್ಮಿತ್ ಭರ್ಜರಿ ಬ್ಯಾಟಿಂಗ್, ಆರ್ ಸಿಬಿಗೆ 178 ರನ್ ಗುರಿ, LIVE SCORE ನೋಡಿ
ಸಂಗ್ರಹ ಚಿತ್ರ
Published On :

ದುಬೈ: ಐಪಿಎಲ್ 13ನೇ ಆವೃತ್ತಿಯ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 178 ರನ್ ಗಳ ಗುರಿ ನೀಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಪೇರಿಸಿದೆ.

ರಾಯಲ್ಸ್ ಪರ ಬ್ಯಾಟಿಂಗ್ ನಲ್ಲಿ ರಾಬಿನ್ ಉತ್ತಪ್ಪ 41, ಬೆನ್ ಸ್ಟೋಕ್ಸ್ 15, ಸ್ಟೀವ್ ಸ್ಮಿತ್ 57, ಜೋಸ್ ಬಟ್ಲರ್ 24, ರಾಹುಲ್ ತೆವಾಟಿಯಾ ಅಜೇಯ 19 ರನ್ ಗಳಿಸಿದ್ದಾರೆ. 

ಆರ್ ಸಿಬಿ ಪರ ಬೌಲಿಂಗ್ ನಲ್ಲಿ ಕ್ರಿಸ್ ಮೋರಿಸ್ 4, ಚಹಾಲ್ 2 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.