ಮುಂಬೈ ಇಂಡಿಯನ್ಸ್-ಪಂಜಾಬ್ ನಡುವಿನ ಪಂದ್ಯ ಸಮಬಲ; ಗೆಲುವನ್ನು ನಿರ್ಧರಿಸಲಿದೆ ಸೂಪರ್ ಓವರ್
ಮುಂಬೈ ಇಂಡಿಯನ್ಸ್-ಪಂಜಾಬ್ XI ಕಿಂಗ್ಸ್ ನಡುವೆ ನಡೆದ ಐಪಿಎಲ್-2020 ಪಂದ್ಯ ರೋಚಕ ಟೈ ಆಗಿದ್ದು, ಸೂಪರ್ ಓವರ್ ನಿರ್ಣಾಯಕವಾಗಲಿದೆ.

ಮುಂಬೈ ಇಂಡಿಯನ್ಸ್-ಪಂಜಾಬ್ XI ಕಿಂಗ್ಸ್ ನಡುವೆ ನಡೆದ ಐಪಿಎಲ್-2020 ಪಂದ್ಯ ರೋಚಕ ಟೈ ಆಗಿದ್ದು, ಸೂಪರ್ ಓವರ್ ನಿರ್ಣಾಯಕವಾಗಲಿದೆ.
ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ಎದುರಾಳಿ ತಂಡಕ್ಕೆ ಉತ್ತಮ ಮೊತ್ತದ ಗುರಿ ನೀಡಿತ್ತು.
ಗುರಿ ಬೆನ್ನಟ್ಟಿದ ಪಂಜಾಬ್ XI ಕಿಂಗ್ಸ್ ತಂಡ ಕೆಎಲ್ ರಾಹುಲ್ ಅವರ ಆಕರ್ಷಕ ಅರ್ಧ ಶಕತ 77 ರನ್ (51) ಗಳ ನೆರವಿನಿಂದ 176 ರನ್ ಗಳನ್ನು ಕಲೆಹಾಕಲು ಸಾಧ್ಯವಾಯಿತು. ಆದರೆ ಉತ್ತಮ ಜೊತೆಯಾಟ ದೊರೆಯದ ಕಾರಣ ಕೆಎಲ್ ರಾಹುಲ್ ಅವರ ಹೋರಾಟ ಏಕಾಂಗಿಯಾಯಿತು. ಆದರೂ ಸಹ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ಸಮಬಲ ಸಾಧಿಸಿದ್ದರ ಪರಿಣಾಮ ಈಗ ಪಂದ್ಯದ ಗೆಲುವನ್ನು ಸೂಪರ್ ಓವರ್ ನಿರ್ಧರಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


