ಐಪಿಎಲ್ 2020: ಧೋನಿಯ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್
ಸೋಮವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್ ಆಗಿದೆ.

ಅಬುದಾಬಿ: ಸೋಮವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್ ಆಗಿದೆ.
ಬ್ರಿಲಿಯಂಟ್ ಕ್ಯಾಚ್ ಪಡೆಯುವ ಮೂಲಕ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರನ್ನು ಔಟ್ ಮಾಡಿದ ಮಹೇಂದ್ರ ಸಿಂಗ್ ಧೋನಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ಮಹಾಪೂರವೇ ಹರಿದುಬರುತ್ತಿದೆ.
ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಏಳು ವಿಕೆಟ್ ಗಳ ಅಂತರದಲ್ಲಿ ಸೋಲಿಗೆ ಶರಣಾಯಿತು. ಆದರೆ, 200ನೇ ಐಪಿಎಲ್ ಪಂದ್ಯದವನ್ನಾಡಿದ ಮಹೇಂದ್ರ ಸಿಂಗ್ ಧೋನಿ, ಈಗಲೂ ಕೂಡಾ ತಾನೂ ಸದೃಢವಾಗಿದ್ದು, ಅತ್ಯುತ್ತಮ ವಿಕೆಟ್ ಕೀಪರ್ ಎಂದು ಪರಿಗಣಿಸಬಹುದು ಎಂಬುದನ್ನು ತೋರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


