ಐಪಿಎಲ್ ಪಂದ್ಯದಲ್ಲಿ ಎರಡು ಮೇಡಿನ್ ಓವರ್: ಹೊಸ ದಾಖಲೆ ಬರೆದ ಆರ್ ಸಿಬಿಯ ಮೊಹಮ್ಮದ್ ಸಿರಾಜ್!
ಐಪಿಎಲ್ ಪಂದ್ಯವೊಂದರಲ್ಲಿ ಎರಡು ಮೇಡಿನ್ ಓವರ್ ಮಾಡಿದ ಹೊಸ ದಾಖಲೆಯನ್ನು ಆರ್ ಸಿಬಿಯ ಮೊಹಮ್ಮದ್ ಸಿರಾಜ್ ಬರೆದಿದ್ದಾರೆ.

ಐಪಿಎಲ್ ಪಂದ್ಯವೊಂದರಲ್ಲಿ ಎರಡು ಮೇಡಿನ್ ಓವರ್ ಮಾಡಿದ ಹೊಸ ದಾಖಲೆಯನ್ನು ಆರ್ ಸಿಬಿಯ ಮೊಹಮ್ಮದ್ ಸಿರಾಜ್ ಬರೆದಿದ್ದಾರೆ.
ಐಪಿಎಲ್-2020ಯ 39 ನೇ ಪಂದ್ಯದಲ್ಲಿ ಕೆಕೆಆರ್-ಆರ್ ಸಿಬಿ ನಡುವಿನ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಈ ಸಾಧನೆ ಮಾಡಿದ್ದು, ಮೊದಲ ಎರಡು ಓವರ್ ಗಳಲ್ಲಿ ಯಾವುದೇ ರನ್ ನೀಡದೇ ಮೂರು ವಿಕೆಟ್ ಪಡೆದಿದ್ದಾರೆ.
ತಮ್ಮ ಮೊದಲ ನಾಲ್ಕು ಓವರ್ ಗಳಲ್ಲಿ ಕೆಕೆಆರ್ ತಂಡವನ್ನು ಬಿಡದೇ ಕಾಡಿದರು. ಸಿರಾಜ್ 30 ಪಂದ್ಯಗಳಲ್ಲಿ 34 ವಿಕೆಟ್ ಗಳನ್ನು ಪಡೆದಿದ್ದಾರೆ. ಆರ್ ಸಿಬಿ ಕೆಕೆಆರ್ ತಂಡದ ವಿರುದ್ಧ ಗೆಲ್ಲುವ ಮೂಲಕ 12 ಅಂಕಗಳನ್ನು ಪಡೆದಿದ್ದು ಅಂಕಪಟ್ಟಿಯಲ್ಲಿ 3 ನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


