ಕ್ರಿಕೆಟ್

ಐಪಿಎಲ್ 2020: ರಾಣಾ, ನರೈನ್ ಅಬ್ಬರದ ಬ್ಯಾಟಿಂಗ್, ಡೆಲ್ಲಿಗೆ 195 ರನ್ ಬೃಹತ್ ಗುರಿ!

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಭರ್ಜರಿ ಬ್ಯಾಟಿಂಗ್ ಮಾಡಿದ್ದು 6 ವಿಕೆಟ್ ನಷ್ಟಕ್ಕೆ 194 ರನ್ ಕಲೆ ಹಾಕಿದೆ.

ಐಪಿಎಲ್ 2020: ರಾಣಾ, ನರೈನ್ ಅಬ್ಬರದ ಬ್ಯಾಟಿಂಗ್, ಡೆಲ್ಲಿಗೆ 195 ರನ್ ಬೃಹತ್ ಗುರಿ!
ಸಂಗ್ರಹ ಚಿತ್ರ
Published On :

ದುಬೈ: ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಭರ್ಜರಿ ಬ್ಯಾಟಿಂಗ್ ಮಾಡಿದ್ದು 6 ವಿಕೆಟ್ ನಷ್ಟಕ್ಕೆ 194 ರನ್ ಕಲೆ ಹಾಕಿದೆ. 

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಕೆಕೆಆರ್ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಪೇರಿಸಿದೆ. ಕೆಕೆಆರ್ ಪರ ನಿತೀಶ್ ರಾಣಾ 81, ರಾಹುಲ್ ತ್ರಿಪಾಠಿ 13, ಸುನಿಲ್ ನರೈನ್ 64, ಇಯಾನ್ ಮೋರ್ಗನ್ 17 ರನ್ ಪೇರಿಸಿದ್ದಾರೆ. 

ಡೆಲ್ಲಿ ಪರ ಅನ್ ರಿಚ್ ನೂರ್ತ್ಜೆ, ಕಾಗಿಸೋ ರಬಾಡಾ ಮತ್ತು ಮಾರ್ಕಸ್ ಸ್ಟೋನಿಸ್ ತಲಾ 2 ವಿಕೆಟ್ ಪಡೆದಿದ್ದಾರೆ. 

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಈ ಪಂದ್ಯದ ಗೆಲುವು ಅತೀ ಮುಖ್ಯವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.