ಮಹಿಳೆಯರ ಟಿ 20 ಚಾಲೆಂಜ್ ಪಂದ್ಯಾವಳಿ ವೇಳಾಪಟ್ಟಿ ಪ್ರಕಟ
ಮೂರು ತಂಡಗಳನ್ನು ಒಳಗೊಂಡ ಮಹಿಳಾ ಟಿ 20 ಚಾಲೆಂಜ್‌ನ ದಿನಾಂಕ ಮತ್ತು ಸ್ಥಳವನ್ನು ಬಿಸಿಸಿಐ ಪ್ರಕಟಿಸಿದೆ.

ದುಬೈ: ಮೂರು ತಂಡಗಳನ್ನು ಒಳಗೊಂಡ ಮಹಿಳಾ ಟಿ 20 ಚಾಲೆಂಜ್‌ನ ದಿನಾಂಕ ಮತ್ತು ಸ್ಥಳವನ್ನು ಬಿಸಿಸಿಐ ಪ್ರಕಟಿಸಿದೆ.
ಬಿಸಿಸಿಐ ಪ್ರಕಟಣೆಯಂತೆ ನವೆಂಬರ್ 4-9ರ ನಡುವೆ ಶಾರ್ಜಾದ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ.
"ನವೆಂಬರ್ 4 ರಿಂದ ನವೆಂಬರ್ 9 ರವರೆಗೆ ನಡೆಯಲಿರುವ ಮಹಿಳಾ ಟಿ 20 ಚಾಲೆಂಜ್ ಶಾರ್ಜಾದಲ್ಲಿ ನಡೆಯಲಿದೆ. ಅಖಿಲ ಭಾರತ ಮಹಿಳಾ ಆಯ್ಕೆ ಸಮಿತಿ ಮೇಘನಾ ಸಿಂಗ್ ಅವರನ್ನು ಮಾನಸಿ ಜೋಶಿಯವರ ಬದಲಿಯಾಗಿ ಘೋಷಿಸಿದೆ" ಎಂದು ಬಿಸಿಸಿಐ ಪ್ರಕಟಣೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


