ಶಿಖರ್ ಧವನ್ ಐಪಿಎಲ್ ನಲ್ಲಿ ಸತತ ಶತಕ ಬಾರಿಸಿದ್ದು ದೊಡ್ಡ ಸಾಧನೆ: ಗಂಭೀರ್
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಶಿಖರ್ ಧವನ್ ಐಪಿಎಲ್ ಟೂರ್ನಿಯಲ್ಲಿ ಸತತವಾಗಿ ಶತಕ ಬಾರಿಸಿದ್ದು ದೊಡ್ಡ ಸಾಧನೆ ಎಂದು ಮಾಜಿ ನಾಯಕ ಗೌತಮ್ ಗಂಭೀರ್ ತಿಳಿಸಿದ್ದಾರೆ.

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಶಿಖರ್ ಧವನ್ ಐಪಿಎಲ್ ಟೂರ್ನಿಯಲ್ಲಿ ಸತತವಾಗಿ ಶತಕ ಬಾರಿಸಿದ್ದು ದೊಡ್ಡ ಸಾಧನೆ ಎಂದು ಮಾಜಿ ನಾಯಕ ಗೌತಮ್ ಗಂಭೀರ್ ತಿಳಿಸಿದ್ದಾರೆ.
ಪ್ರಸಕ್ತ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಬ್ಯಾಟ್ ಮಾಡಿದ ಶಿಖರ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಅವರು ಕಳೆದ ವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 101, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 106 ರನ್ ಬಾರಿಸಿದರು. ಈ ಮೂಲಕ ಐಪಿಎಲ್ ನಲ್ಲಿ ಸತತವಾಗಿ ಎರಡು ಶಕತಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
"ಈ ಸಾಧನೆ ಮಾಡಿದ್ದು ಅದ್ಭುತ್. ಯಾವ ಬ್ಯಾಟ್ಸ್ ಮನ್ ಮಾಡದ ಸಾಧನೆ ಅವರು ಮಾಡಿದ್ದಾರೆ. ಐಪಿಎಲ್ ನಲ್ಲಿ ಯಾವೊಬ್ಬ ಆಟಗಾರ ಸತತವಾಗಿ ಎರಡು ಶತಕ ಬಾರಿಸಿದರು ಎಂದು ಗಂಭೀರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


