ಆರ್‌ಸಿಬಿ ಆಟಗಾರ ಚಹಾಲ್ ಭಾವಿ ಪತ್ನಿ ಧನಶ್ರೀ ಅದ್ಭುತ ಡ್ಯಾನ್ಸ್, ವಿಡಿಯೋ ವೈರಲ್!
ಟೀಂ ಇಂಡಿಯಾದ ಯುವ ಸ್ಪಿನ್ನರ್ ಮತ್ತು ಆರ್‌ಸಿಬಿ ಆಟಗಾರ ಯಜುವೇಂದ್ರ ಚಹಾಲ್ ಅವರು ಧನಶ್ರೀ ವರ್ಮಾ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಾಕ್ಟರ್ ಮತ್ತು ಯುಟ್ಯೂಬರ್ ಧನಶ್ರೀ ವರ್ಮಾ ಅವರ ಕೆಲ ವಿಡಿಯೋಗಳು ವೈರಲ್ ಆಗಿವೆ.

ಮುಂಬೈ: ಟೀಂ ಇಂಡಿಯಾದ ಯುವ ಸ್ಪಿನ್ನರ್ ಮತ್ತು ಆರ್‌ಸಿಬಿ ಆಟಗಾರ ಯಜುವೇಂದ್ರ ಚಹಾಲ್ ಅವರು ಧನಶ್ರೀ ವರ್ಮಾ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಾಕ್ಟರ್ ಮತ್ತು ಯುಟ್ಯೂಬರ್ ಧನಶ್ರೀ ವರ್ಮಾ ಅವರ ಕೆಲ ವಿಡಿಯೋಗಳು ವೈರಲ್ ಆಗಿವೆ.
ಯುಟ್ಯೂಬ್ ನಲ್ಲಿ ಡ್ಯಾನ್ಸ್ ಮಾಡುವುದನ್ನು ಹೇಳಿಕೊಡುತ್ತಿರುವ ಧನಶ್ರೀ ವರ್ಮಾ ಅವರ ವಿಡಿಯೋಗಳು ಇದೀಗ ವೈರಲ್ ಆಗಿದೆ. ಧನಶ್ರೀ ಅವರು ಇನ್ ಸ್ಟಾಗ್ರಾಂನಲ್ಲಿ 1.3 ದಶಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.
ಆಗಸ್ಟ್ 8ರಂದು ಯಜುವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಈ ನಿಶ್ಚಿತಾರ್ಥದ ವಿಚಾರವನ್ನು ಯಜುವೇಂದ್ರ ಚಹಾಲ್ ಅವರು ಇನ್ ಸ್ಟಾಗ್ರಾಂನಲ್ಲಿ ಘೋಷಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


