ಕ್ರಿಕೆಟ್

ಐಪಿಎಲ್ 2020: ಟಾಸ್ ಗೆದ್ದು, ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ

ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 13 ಆವೃತ್ತಿಯ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಪರಸ್ಪರ ಮುಖಾಮುಖಿಯಾಗಿವೆ.

ಐಪಿಎಲ್ 2020: ಟಾಸ್ ಗೆದ್ದು, ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ
ಕೆ,ಎಲ್ ರಾಹುಲ್, ವಿರಾಟ್ ಕೊಹ್ಲಿ
Published On :

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ  ಐಪಿಎಲ್ 13 ಆವೃತ್ತಿಯ ಆರನೇ ಪಂದ್ಯದಲ್ಲಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಪರಸ್ಪರ ಮುಖಾಮುಖಿಯಾಗಿವೆ.

ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ರಾಯಲ್ ಚಾಲೆಂಜರ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಆಗಿಲ್ಲ, ಕಿಂಗ್ಸ್ ಇಲೆವೆನ್  ಜೇಮ್ಸ್ ನೀಶಮ್ ಮತ್ತು ಮುರುಗನ್ ಅಶ್ವಿನ್ ಅವರನ್ನು ಆಡುವ ಹನ್ನೊಂದರ ಬಳಗಕ್ಕೆ ಕರೆತಂದಿದೆ.

ಆರ್‌ಸಿಬಿ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ),  ಎಬಿ ಡಿ'ವಿಲಿಯರ್ಸ್‌, ದೇವದತ್‌ ಪಡಿಕ್ಕಲ್, ಆರೊನ್ ಫಿಂಚ್, ಶಿವಂ ದುಬೇ, ಜಾಶ್ ಫಿಲಿಪ್ (ವಿಕೆಟ್‌ಕೀಪರ್‌), ವಾಷಿಂಗ್ಟನ್‌ ಸುಂದರ್‌, ನವದೀಪ್‌ ಸೈನಿ, ಉಮೇಶ್‌ ಯಾದವ್, ಡೇಲ್‌ ಸ್ಟೇನ್, ಯುಜ್ವೇಂದ್ರ ಚಹಲ್.

ಕಿಂಗ್ಸ್‌ ಇಲೆವೆನ್: ಕೆಎಲ್‌ ರಾಹುಲ್ (ನಾಯಕ/ವಿಕೆಟ್‌ಕೀಪರ್‌), ಮಯಾಂಕ್‌ ಅಗರ್ವಾಲ್, ಕರುಣ್‌ ನಾಯರ್, ನಿಕೋಲಸ್‌ ಪೂರನ್, ಗ್ಲೆನ್‌ ಮ್ಯಾಕ್ಸ್‌ವೆಲ್, ಸರ್ಫರಾಝ್‌ ಖಾನ್, ಜೇಮ್ಸ್‌ ನೀಶಮ್, ಮೊಹಮ್ಮದ್‌ ಶಮಿ, ಮುರುಗನ್‌ ಅಶ್ವಿನ್, ಶೆಲ್ಡನ್‌ ಕಾಟ್ರೆಲ್, ರವಿ ಬಿಷ್ಣೋಯ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.