ಐಪಿಎಲ್ 2020: 44 ರನ್ ಗಳಿಂದ ಸಿಎಸ್ ಕೆ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಏಳನೇ ಪಂದ್ಯದಲ್ಲಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 44 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಸಿದೆ.

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಏಳನೇ ಪಂದ್ಯದಲ್ಲಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 44 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಸಿದೆ.
ಸಂಘಟಿತ ಆಟದ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ, ಸತತ ಎರಡನೇ ಗೆಲುವು ದಾಖಲಿಸಿತು. ಈ ಮೂಲಕ ಶ್ರೇಯಸ್ ಪಡೆ ಗೆಲುವಿನ ಓಟ ಮುಂದುವರಿಸಿದೆ.
ಯುವ ಆಟಗಾರ ಪೃಥ್ವಿ ಶಾ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಗೆ 175 ರನ್ ಬಾರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 131 ರನ್ ಸೇರಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


