ಚೆನ್ನೈ ತಂಡವನ್ನು 114 ರನ್ ಗಳಿಗೆ ಕಟ್ಟಿ ಹಾಕಿದ ಮುಂಬೈ ಇಂಡಿಯನ್ಸ್
14 ಪಾಯಿಂಟ್ ಗಳನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ತಂಡದ ವಿರುದ್ಧ ಸೆಣೆಸುತ್ತಿದ್ದು 114 ರನ್ ಗಳಿಗೆ ಕಟ್ಟಿ ಹಾಕಿದೆ.

14 ಪಾಯಿಂಟ್ ಗಳನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ತಂಡದ ವಿರುದ್ಧ ಸೆಣೆಸುತ್ತಿದ್ದು 114 ರನ್ ಗಳಿಗೆ ಕಟ್ಟಿ ಹಾಕಿದೆ.
ನಿಗದಿತ 20 ಓವರ್ ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 114 ರನ್ ಗಳನ್ನು ಗಳಿಸಿತು. ಆರಂಭಿಕ ಆಟಗಾರರು ಬೇಗ ವಿಕೆಟ್ ಒಪ್ಪಿಸುವ ಮೂಲಕ ತಂಡ ತೀವ್ರ ಸಂಕಷ್ಟಕ್ಕೆ ಗುರಿಯಾಗಿತ್ತು. ಎಂಎಸ್ ಧೋನಿ ಸಹ ಈ ಬಾರಿ ಬ್ಯಾಟಿಂಗ್ ನಲ್ಲಿ ಮಿಂಚಲಿಲ್ಲ.
ಆದರೆ ಸ್ಯಾಮ್ ಕರನ್ 47 ಎಸೆತಗಳಲ್ಲಿ 52 ರನ್ ಗಳನ್ನು ಗಳಿಸುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಡೆಲ್ಲಿ ಪರ ಟ್ರೆಂಟ್ ಬೌಲ್ಟ್ 4 ಓವರ್ ಗಳಲ್ಲಿ 1 ಮೇಡ್ ಇನ್ ಮಾಡಿ 4 ವಿಕೆಟ್ ಗಳನ್ನು ಗಳಿಸಿ ಅತ್ಯುತ್ತಮ ಬೌಲರ್ ಎನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


