ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ರೈನಾ ಆತ್ಮಕಥೆ 'ಬಿಲೀವ್' ಜೂನ್ 14ಕ್ಕೆ ಬಿಡುಗಡೆ
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಇದೀಗ ಬರಹಗಾರನಾಗಿ ಬದಲಾಗಿದ್ದಾರೆ.

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಇದೀಗ ಬರಹಗಾರನಾಗಿ ಬದಲಾಗಿದ್ದಾರೆ.
ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಏಳು ಪಂದ್ಯಗಳನ್ನು ಆಡಿ 123 ರನ್ ಗಳಿಸಿದ ಮಾಜಿ ಆಲ್ ರೌಂಡರ್ ರೈನಾ ತಮ್ಮ ಕ್ರಿಕೆಟ್ ಬದುಕಿನ ಅನುಭವಗಳನ್ನು ಬರಹ ರೂಪಕ್ಕಿಳಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ನಿಡಿದ್ದ ಸ್ಫೂರ್ತಿಯ ಪದ "ಬಿಲೀವ್" ಎನ್ನುವುದನ್ನೇ ತನ್ನ ಆತ್ಮಕಥೆಗೆ ಹೆಸರನ್ನಾಗಿ ಮಾಡಿಕೊಂಡಿರುವ ಸುರೇಶ್ ರೈನಾ ತಮ್ಮ ಈ ಪುಸ್ತಕವನ್ನು ಜೂನ್ 14 ಕ್ಕೆಬಿಡುಗಡೆ ಮಾಡಲಿದ್ದಾರೆ.
ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ನಲ್ಲಿ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.
My book ‘believe’ will be out on 14th June .. Hope you have a great time reading it! #believe
Order your copy on @PenguinIndia @amazon @Flipkart pic.twitter.com/QclfwMGiIT
— Suresh Raina
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


