ಭ್ರಷ್ಟಾಚಾರ ತಡೆ ಪುನಶ್ಚೇತನಕ್ಕಾಗಿ 4.5 ಮಿಲಿಯನ್ ರೂಪಾಯಿ ಭಾರಿ ಮೊತ್ತದ ದಂಡ ತೆತ್ತ ಉಮರ್ ಅಕ್ಮಲ್!
ಪಾಕಿಸ್ತಾನ ಕ್ರಿಕೆಟಿಗ ಉಮರ್ ಅಕ್ಮಲ್ ಭ್ರಷ್ಟಾಚಾರ ತಡೆ ಪುನಶ್ಚೇತನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಬರೋಬ್ಬರಿ 45 ಲಕ್ಷ ರೂಪಾಯಿ ದಂಡವನ್ನು ಕಟ್ಟಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟಿಗ ಉಮರ್ ಅಕ್ಮಲ್ ಭ್ರಷ್ಟಾಚಾರ ತಡೆ ಪುನಶ್ಚೇತನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಬರೋಬ್ಬರಿ 45 ಲಕ್ಷ ರೂಪಾಯಿ ದಂಡವನ್ನು ಕಟ್ಟಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಗೆ 45 ಲಕ್ಷ ರುಪಾಯಿಯನ್ನು ಉಮರ್ ಅಕ್ಮಲ್ ದಂಡ ಕಟ್ಟಿದ್ದು ಇದೀಗ ಭ್ರಷ್ಟಾಚಾರ ನಿಗ್ರಹ ಘಟಕದ ಪುನಶ್ಚೇತನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.
ಭಷ್ಟಾಚಾರ ತಡೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ಉಮರ್ ಅಕ್ಮಲ್ ಅವರಿಗೆ 2020ರ ಫೆಬ್ರವರಿಯಿಂದ ಕ್ರಿಕೆಟ್ ಆಡದಂತೆ ನಿಷೇದ ಹೇರಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


