ಭಾರತೀಯ ಕ್ರಿಕೆಟ್ ಆಟಗಾರರ ಮಾನಸಿಕ ಹಾಗೂ ದೈಹಿಕ ಬಳಲಿಕೆಯೇ ಸೋಲಿಗೆ ಕಾರಣ: ರವಿಶಾಸ್ತ್ರಿ
ಭಾರತೀಯ ತಂಡ ನಮೀಬಿಯ ಎದುರು 9 ವಿಕೆಟ್ಗಳ ಜಯ ಗಳಿಸಿದ ನಂತರ ಅವರು ಮಾತನಾಡುತ್ತಿದ್ದರು. ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಇದುವರೆಗೂ ಹೊಣೆ ನಿರ್ವಹಿಸಿದ್ದ ರವಿ ಶಾಸ್ತ್ರಿ ಅವಧಿ ಇಂದಿಗೆ ಕೊನೆಗೊಳ್ಳಲಿದೆ.

ದುಬೈ: ಟಿ20 ವಿಶ್ವಕಪ್ ಸಂದರ್ಭದಲ್ಲಿ ಭಾರತೀಯ ಕ್ರಿಕೆಟ್ ತಂಡ ಮಾನಸಿಕವಾಗಿ ಮತ್ತು ದೈಹಿಕವಾಗಿ ಬಳಲಿದ್ದರು, ಹೀಗಾಗಿಯೇ ಅವರು ಜಯ ಗಳಿಸಲೂ ಪ್ರಯತ್ನಿಸಲು ಆಗಲಿಲ್ಲ ಎಂದು ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಭಾರತ ಟಿ20 ವಿಶ್ವಕಪ್ ಪಂದ್ಯಾವಳಿಯಿಂದ ಹೊರಬಿದ್ದಿದೆ.
ಇದನ್ನೂ ಓದಿ: ಟಿ20 ವಿಶ್ವಕಪ್: ಕೊಹ್ಲಿ ನಾಯಕತ್ವದ ಕೊನೆಯ ಟಿ20 ಪಂದ್ಯದಲ್ಲಿ ನಮೀಬಿಯಾ ವಿರುದ್ಧ 9 ವಿಕೆಟ್ ಗಳ ಜಯಗಳಿಸಿದ ಭಾರತ
ಭಾರತೀಯ ತಂಡ ನಮೀಬಿಯ ಎದುರು 9 ವಿಕೆಟ್ಗಳ ಜಯ ಗಳಿಸಿದ ನಂತರ ಅವರು ಮಾತನಾಡುತ್ತಿದ್ದರು. ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಇದುವರೆಗೂ ಹೊಣೆ ನಿರ್ವಹಿಸಿದ್ದ ರವಿ ಶಾಸ್ತ್ರಿ ಅವಧಿ ಇಂದಿಗೆ ಕೊನೆಗೊಳ್ಳಲಿದೆ. ಮುಂದೆ ಕರ್ನಾಟಕರ ರಾಹುಲ್ ದ್ರಾವಿಡ್ ಭಾರತ ತಂಡದ ಕೋಚ್ ಹುದ್ದೆ ನಿರ್ವಹಿಸಲಿದ್ದಾರೆ.
ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಎದುರು ಭಾರತ ಸೋತಿದ್ದರ ಕುರಿತು ಪ್ರಶ್ನಿಸಿದಾಗ ರವಿ ಶಾಸ್ತ್ರಿ, ವಿಶ್ರಾಂತಿಯ ಕೊರತೆ ಸೋಲಿಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ತಾವು ಸೋಲನ್ನು ನಿರಾಕರಿಸುತ್ತಿಲ್ಲ. ಸೋತಿದ್ದಕ್ಕೆ ನೆವ ಹೇಳುತ್ತಿಲ್ಲ. ಅದನ್ನು ಸ್ವೀಕರಿಸಿದ್ದೇವೆ. ಇದೇ ಸಮಯದಲ್ಲಿ ನಾವು ಹೊಸ ಪ್ರಯೋಗಗಳನ್ನು ಮಾಡುವುದರಲ್ಲಿಯೂ ಹೆದರುವುದಿಲ್ಲ ಎಂದು ಹೇಳಬಯಸುತ್ತೇವೆ.
Related Article
ಟಿ20 ವಿಶ್ವಕಪ್: ನ್ಯೂಜಿಲೆಂಡ್-ಆಫ್ಘನ್ ಪಂದ್ಯದ ಪಿಚ್ ಕ್ಯೂರೇಟರ್ ಮೃತದೇಹ ಪತ್ತೆ
ಶೋಯೆಬ್ ಅಖ್ತರ್ ವಿರುದ್ಧ ಪಿಟಿವಿ ಮಾನನಷ್ಟ ಮೊಕದ್ದಮೆ: 100 ಮಿಲಿಯನ್ ರೂ. ಪರಿಹಾರಕ್ಕೆ ಪಟ್ಟು!
ಟಿ20 ವಿಶ್ವಕಪ್: ನ್ಯೂಜಿಲ್ಯಾಂಡ್ ವಿರುದ್ಧ ಮುಗ್ಗರಿಸಿದ ಅಫ್ಘಾನ್; ಸೆಮಿಫೈನಲ್ ಪ್ರವೇಶಿಸುವ ಭಾರತದ ಆಸೆಗೆ ಕೊಳ್ಳಿ!
ಟಿ20 ವಿಶ್ವಕಪ್: ಭಾರತಕ್ಕೆ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 124 ರನ್ ಪೇರಿಸಿದ ಅಫ್ಘಾನ್!
ಮುಂಬರುವ ಟಿ-20 ವಿಶ್ವಕಪ್‌ಗೆ ನೇರ ಅರ್ಹತೆ ಪಡೆದ 8 ತಂಡಗಳ ಲಿಸ್ಟ್ ಅಂತಿಮ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


