ಕ್ರಿಕೆಟ್

ಟಿ-20: ದುಬೈನಲ್ಲಿ ಯಶಸ್ವಿ ಅತ್ಯಧಿಕ ರನ್ ಚೇಸ್ ಪಂದ್ಯಗಳು ಇಂತಿದೆ

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಬಾರಿಯ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಕಿರೀಟಕ್ಕೆ ಮುತ್ತಿಟ್ಟಿದೆ.

ಟಿ-20: ದುಬೈನಲ್ಲಿ ಯಶಸ್ವಿ ಅತ್ಯಧಿಕ ರನ್ ಚೇಸ್ ಪಂದ್ಯಗಳು ಇಂತಿದೆ
ದುಬೈ ಸ್ಟೇಡಿಯಂ
Published On :

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಬಾರಿಯ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಕಿರೀಟಕ್ಕೆ ಮುತ್ತಿಟ್ಟಿದೆ.

ದುಬೈನಲ್ಲಿ ಯಶಸ್ವಿ ಅತ್ಯಧಿಕ ರನ್ ಚೇಸ್ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳು ಇಂತಿವೆ: 

180 ಅಫ್ಘಾನಿಸ್ತಾನ v/s ಯುಎಇ (2016)
177 ಆಸ್ಟ್ರೇಲಿಯಾ v/s ಪಾಕಿಸ್ತಾನ 2021
155 ಆಸ್ಟ್ರೇಲಿಯಾ v/s ಶ್ರೀಲಂಕಾ 2021
154 ಪಾಕಿಸ್ತಾನ v/s ನ್ಯೂಜಿಲೆಂಡ್ 2018
153 ಐರ್ಲೆಂಡ್ v/s  ಅಫ್ಘಾನಿಸ್ತಾನ 2012
152 ಪಾಕಿಸ್ತಾನ  v/s  ಭಾರತ 2021

Story image


ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಸ್ಟ್ರೇಲಿಯನ್ ಬೌಲರ್‌ನಿಂದ  ಹೆಚ್ಚಿನ ರನ್ ಬಿಟ್ಟುಕೊಟ್ಟ ಪಂದ್ಯಗಳು ಇಂತಿವೆ.

64 ಆಂಡ್ರ್ಯೂ ಟೈ, 2018ರಲ್ಲಿ ಆಕ್ಲೆಂಡ್ ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯ
60 ಮಿಚೆಲ್ ಸ್ಟಾರ್ಕ್ 2021 ದುಬೈ, ನ್ಯೂಜಿಲೆಂಡ್ ವಿರುದ್ಧದ ಪಂದ್ಯ
59  ಕೇನ್ ರಿಚರ್ಡ್ಸನ್, ಇಂಗ್ಲೆಂಡ್ ವಿರುದ್ಧದ ಪಂದ್ಯ 2018

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.