ಕ್ರಿಕೆಟ್

ಟಿ-20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ!

ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನಡುವೆ ದ್ವಿತೀಯ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ದಾಖಲೆಯೊಂದನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶುಕ್ರವಾರ ಸರಿಗಟ್ಟಿದ್ದಾರೆ.

ಟಿ-20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ!
ರೋಹಿತ್ ಶರ್ಮಾ, ಕೆ.ಎಲ್. ರಾಹುಲ್
Published On :

ರಾಂಚಿ: ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ದಾಖಲೆಯೊಂದನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶುಕ್ರವಾರ ಸರಿಗಟ್ಟಿದ್ದಾರೆ.

ಕಿವೀಸ್ ವಿರುದ್ಧ ಭಾರತ 7 ವಿಕೆಟ್ ಗಳ ನಂತರ ಗೆಲುವು ಸಾಧಿಸಿದ ನಂತರ ಟಿ-20 ಮಾದರಿಯಲ್ಲಿ ಅತಿ ಹೆಚ್ಚು ಅರ್ಧ ಶತಕ  ಗಳಿಸಿದವರಲ್ಲಿ  ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ರೋಹಿತ್ ಶರ್ಮಾ ಸರಿಗಟ್ಟಿದ್ದಾರೆ. 

Story image

ರೋಹಿತ್ ಶರ್ಮಾ 29 ಅರ್ಧ ಶತಕ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ಅಷ್ಟೇ  ಅರ್ಧಶತಕ ಗಳಿಸಿದ್ದಾರೆ. ಇನ್ನೂ ಬಾಬರ್ ಅಜಮ್ 25 ಮತ್ತು ಡೇವಿಡ್ ವಾರ್ನರ್ 22 ಅರ್ಧಶತಕ ಗಳಿಸಿದ್ದಾರೆ. ರೋಹಿತ್ ಶರ್ಮಾ ನಾಲ್ಕು ಶತಕ ಗಳಿಸಿದರೆ, ಬಾಬರ್ ಅಜಮ್ 1 ಮತ್ತು ಡೇವಿಡ್ ವಾರ್ನರ್ 1 ಶತಕ ಗಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.