ಕ್ರಿಕೆಟ್

ಟಿ20 ವಿಶ್ವಕಪ್: ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯಭೇರಿ

ಆಸ್ಟ್ರೇಲಿಯಾದ ಲೆಗ್ ಸ್ಪಿನ್ ಬೌಲರ್ ಆಡಮ್ ಜಂಪಾ ಶ್ರೀಲಂಕಾದ ಪ್ರಮುಖ ವಿಕೆಟ್ ಗಳನ್ನು ಕಿತ್ತಿದ್ದಲ್ಲದೆ ರನ್ ಗಳಿಕೆಯ ಓಟಕ್ಕೆ ಕಡಿವಾಣ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಟಿ20 ವಿಶ್ವಕಪ್: ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯಭೇರಿ
ಸಾಂದರ್ಭಿಕ ಚಿತ್ರ
Published On :

ದುಬೈ: ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಇಂದು ನಡೆದ ಆಸ್ಟ್ರೇಲಿಯ ವಿರುದ್ಧದ ಶ್ರೀಲಂಕಾ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ಗೆದ್ದುಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 154 ರನ್ ಗಳ ಗುರಿಯನ್ನು ನೀಡಿತ್ತು. 

ಆಸ್ಟ್ರೇಲಿಯಾದ ಲೆಗ್ ಸ್ಪಿನ್ ಬೌಲರ್ ಆಡಮ್ ಜಂಪಾ ಶ್ರೀಲಂಕಾದ ಪ್ರಮುಖ ವಿಕೆಟ್ ಗಳನ್ನು ಕಿತ್ತಿದ್ದಲ್ಲದೆ ರನ್ ಗಳಿಕೆಯ ಓಟಕ್ಕೆ ಕಡಿವಾಣ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅತ್ಯುತ್ತಮ ಪ್ರದರ್ಶನ ನೀಡಿದ ಅವರು ಪ್ಲೇಯರ್ ಆಫ್ ದಿ ಮ್ಯಾಚ್ ಗೌರವಕ್ಕೆ ಪಾತ್ರರಾದರು.

ಶ್ರೀಲಂಕಾ ತಂಡ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದರೆ, ಆಸ್ಟ್ರೇಲಿಯ ತಂಡ 17 ಓವರ್ ನಲ್ಲಿ 3 ವಿಕೆಟ್ ಗಳನ್ನಷ್ಟೇ ಕಳೆದುಕೊಂಡು 155 ರನ್ ಗಳಿಸಿ ವಿಜಯ ಪತಾಕೆ ಹಾರಿಸಿತು.

Related Article

ಟಿ-20 ವಿಶ್ವಕಪ್: ವಿರಾಟ್ ಕೊಹ್ಲಿ ಪಡೆಗೆ ಗುಡ್ ನ್ಯೂಸ್! ನೆಟ್ ನಲ್ಲಿ ಪಾಂಡ್ಯಾ ಬೌಲಿಂಗ್-ಬ್ಯಾಟಿಂಗ್ ಅಭ್ಯಾಸ

ಟಿ-20 ವಿಶ್ವಕಪ್: ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಬೆನ್ನುಬಿದ್ದ ಸಿಸಿಬಿ, ಬೆಂಗಳೂರಿನಲ್ಲಿ ಮೂವರ ಬಂಧನ

ಟಿ20 ವಿಶ್ವಕಪ್: ಭಾರತ ವಿರುದ್ಧ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ ಕಾಶ್ಮೀರದ ಮೂವರು ವಿದ್ಯಾರ್ಥಿಗಳು ಆಗ್ರಾದಲ್ಲಿ ಬಂಧನ

ಟಿ20 ವಿಶ್ವಕಪ್: ಲಾಸ್ಟ್ ಬಾಲ್ ಸಿಕ್ಸ್! ಸ್ಕಾಟ್ಲೆಂಡ್ ವಿರುದ್ಧ ಗೆಲುವಿನ ಖಾತೆ ತೆರೆದ ನಮೀಬಿಯ

ಐಸಿಸಿ ಟಿ20 ವಿಶ್ವಕಪ್: ಪಾಕಿಸ್ತಾನ ಗೆಲುವು ಸಂಭ್ರಮಿಸಿದ್ದ ಶಿಕ್ಷಕಿಯನ್ನು ಹುದ್ದೆಯಿಂದ ಕಿತ್ತೊಗೆದ ಶಾಲೆ!

ಟಿ20 ವಿಶ್ವಕಪ್: 'ನೀವು ದೇಶದ ಹೆಮ್ಮೆ'... ಟೀಕೆಗೆ ಗುರಿಯಾದ ಮೊಹಮ್ಮದ್‌ ಶಮಿಗೆ ಬಿಸಿಸಿಐ ಬೆಂಬಲ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.