ಟಿ20 ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧ ಬಾಬರ್ ಆಜಂ ನಾಯಕತ್ವದ ಪಾಕ್ ತಂಡಕ್ಕೆ ಗೆಲುವು
ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್ ಗುರಿ ನೀಡಿತ್ತು.

ದುಬೈ: ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಇಂದು ನಡೆದ ಪಾಕಿಸ್ತಾನ- ನ್ಯೂಜಿಲೆಂಡ್ ಪಂದ್ಯದಲ್ಲಿ ಪಾಕ್ 5 ವಿಕೆಟ್ ಗಳಿಂದ ಜಯಗಳಿಸಿದೆ. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್ ಗಳನ್ನು ಗಳಿಸಿತು.
ನಂತರ ಬ್ಯಾಟಿಂಗ್ ಗೆ ಬಂದ ಪಾಕ್ ತಂಡ 5 ವಿಕೆಟ್ ಕಳೆದುಕೊಂಡು 18.4 ಓವರ್ ಗಳಲ್ಲಿಯೇ ಗೆಲುವಿನ ಗುರಿ ಮುಟ್ಟಿದರು. ಪಾಕ್ ಪರ ಮೊಹಮದ್ ರಿಜ್ವಾನ್ 33 ರನ್ ಗಳಿಸಿ ಅತ್ಯಧಿಕ ರನ್ ಗಳಿಸಿದ ಪಾಕ್ ಆಟಗಾರ ಎನಿಸಿಕೊಂಡರು.
ಪ್ಲೇಯರ್ ಆಫ್ ದಿ ಮ್ಯಾಚ್ ಗೌರವವನ್ನು ಪಾಕ್ ಆಟಗಾರ ಹ್ಯಾರಿಸ್ ರೌಫ್ ಪಡೆದುಕೊಂಡರು. ಬೌಲರ್ ಹ್ಯಾರಿಸ್ ಈ ಪಂದ್ಯದಲ್ಲಿ 4 ವಿಕೆಟ್ ಗಳನ್ನು ಪಡೆದುಕೊಂಡರು.
Related Article
T20 WC: ವೆಸ್ಟ್ ಇಂಡೀಸ್ ವಿರುದ್ದ ಗೆದ್ದ ದಕ್ಷಿಣ ಆಫ್ರಿಕಾ, ಸತತ 2 ಪಂದ್ಯ ಸೋತ ವಿಂಡೀಸ್ ಪಡೆ!
ಟಿ-20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಸೋಲು ಹಿನ್ನೆಲೆ ಕೊಹ್ಲಿ ಪಡೆಯಲ್ಲಿ ಬದಲಾವಣೆ?
ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸಿದ ಅಫ್ಘಾನಿಸ್ತಾನ; ತಾಲಿಬಾನ್ ನಾಡಿನಲ್ಲಿ ಮಂದಹಾಸ
ನೆಟ್ಟಿಗರಿಂದ ಅವಾಚ್ಯ ಶಬ್ದಗಳಿಂದ ನಿಂದನೆ: ವೇಗಿ ಮೊಹಮ್ಮದ್ ಬೆಂಬಲಕ್ಕೆ ನಿಂತ ಕ್ರಿಕೆಟಿಗರು
ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತದ ಸೋಲಿನ ಬಗ್ಗೆ ಇತರ ಆಟಗಾರರು ಹೇಳಿದ್ದೇನು?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


