ಕ್ರಿಕೆಟ್

ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯ: 189 ರನ್ ಗಳಿಗೆ ಜಿಂಬಾಬ್ವೆ ಆಲೌಟ್

ಇಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ 40.3 ಓವರ್ ಗಳಲ್ಲಿ ತನೆಲ್ಲಾ ವಿಕೆಟ್ ಕಳೆದುಕೊಂಡು 189 ರನ್ ಗಳಿಸಿದೆ.

ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯ: 189 ರನ್ ಗಳಿಗೆ ಜಿಂಬಾಬ್ವೆ ಆಲೌಟ್
ಟೀಂ ಇಂಡಿಯಾ ಆಟಗಾರರು
Published On :

ಹರಾರೆ: ಇಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ  40.3 ಓವರ್ ಗಳಲ್ಲಿ ತನೆಲ್ಲಾ ವಿಕೆಟ್ ಕಳೆದುಕೊಂಡು 189 ರನ್ ಗಳಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡದ ಪರ ರೆಗಿಸ್ ಚಕಬ್ವಾ  35, ಬ್ರಾಡ್ ಇವಾನ್ಸ್ 33, ರಿಚರ್ಡ್ ನಾಗರ್ವ 34, ರಿಯಾನ್ ಬರ್ಲ್ 11, ಸಿಖಂದರ್ ರಾಜ 12 ರನ್ ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರರು ಒಂದಂಕಿ ದಾಟಲಿಲ್ಲ. ಇದರಿಂದಾಗಿ 40. 3 ಓವರ್ ಗಳಲ್ಲಿ ತನೆಲ್ಲಾ ವಿಕೆಟ್ ಕಳೆದುಕೊಂಡು 189 ರನ್ ಗಳಿಸಲಷ್ಟೇ ಶಕ್ತವಾಯಿತು.

ಟೀಂ ಇಂಡಿಯಾ ಪರ  ದೀಪಕ್ ಚಹರ್ 3, ಪ್ರಸಿದ್ಧ್ ಕೃಷ್ಣ 3, ಅಕ್ಸರ್ ಪಟೇಲ್ 3 ವಿಕೆಟ್ ಪಡೆದರೆ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.