ಇಂಗ್ಲೆಂಡ್ ಪ್ರವಾಸ: ಮಹಿಳಾ ಟೀಂ ಇಂಡಿಯಾ ಪ್ರಕಟಿಸಿದ ಬಿಸಿಸಿಐ, ಜೂಲನ್ ಗೋಸ್ವಾಮಿಗೆ ಅವಕಾಶ
ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಪ್ರವಾಸಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಪ್ರವಾಸಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಮುಂದಿನ ತಿಂಗಳು ಸೀಮಿತ ಓವರ್‌ಗಳ ಸರಣಿಗಾಗಿ ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದೆ. ಇನ್ನು ಅನುಭವಿ ವೇಗದ ಬೌಲರ್ ಜೂಲನ್ ಗೋಸ್ವಾಮಿ ತಂಡಕ್ಕೆ ಮರಳಿದ್ದು ಯುವ ವಿಕೆಟ್ ಕೀಪರ್ ಯಾಸ್ತಿಕಾ ಭಾಟಿಯಾ ಅವರನ್ನು ಟಿ20 ತಂಡದಿಂದ ಕೈಬಿಡಲಾಗಿದೆ.
ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ
ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಜೆಮಿಮಾ ರೋಡ್ರಿಗಸ್, ಸ್ನೇಹ ರಾಣಾ, ರೇಣುಕಾ ಠಾಕೂರ್, ಮೇಘನಾ ಸಿಂಗ್, ರಾಧಾ ಯಾದವ್, ಶಬಿನೇನಿ ಮೇಘನಾ, ತಾನಿಯಾ ಭಾಟಿಯಾ, ರಿಚಾ ಘೋಷ್, ರಾಜೇಶ್ವರಿ ಗಾಯಕ್ವಾಡ್, ಡಿ ಹೇಮಲತಾ, ಸಿಮ್ರಾನ್ ದಿಲ್ ಬಹದ್ದೂರ್, ಕಿರಣ್ ನವಗಿರೆ.
ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂಧಾನ(ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಜೆಮಿಮಾ ರಾಡ್ರಿಗಸ್, ಸ್ನೇಹ ರಾಣಾ, ರೇಣುಕಾ ಠಾಕೂರ್, ಮೇಘನಾ ಸಿಂಗ್, ಶಬ್ಬಿನೇನಿ ಮೇಘನಾ, ತಾನಿಯಾ ಭಾಟಿಯಾ, ಯಾಸ್ತಿಕಾ ಭಾಟಿಯಾ, ರಾಜೇಶ್ವರಿ ಗಾಯಕ್ವಾಡ್, ಡಿ ಹೇಮಲತಾ, ಸಿಮ್ರಾನ್ ದಿಲ್ ಬಹದ್ದೂರ್, ಜೂಲನ್ ಗೋಸ್ವಾಮಿ, ಹರ್ಲೀನ್ ಡಿಯೋಲ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


