ಕ್ರಿಕೆಟ್

ಸರಣಿ ನಿರ್ಣಾಯಕ ಪಂದ್ಯ: ಇಂಗ್ಲೆಂಡ್ ತಂಡವನ್ನು 259 ರನ್ ಗಳಿಗೆ ಕಟ್ಟಿಹಾಕಿದ ಟೀಂ ಇಂಡಿಯಾ!

ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 259 ರನ್ ಗಳಿಗೆ ಆಲೌಟ್ ಆಗಿದೆ.

ಸರಣಿ ನಿರ್ಣಾಯಕ ಪಂದ್ಯ: ಇಂಗ್ಲೆಂಡ್ ತಂಡವನ್ನು 259 ರನ್ ಗಳಿಗೆ ಕಟ್ಟಿಹಾಕಿದ ಟೀಂ ಇಂಡಿಯಾ!
ಟೀಂ ಇಂಡಿಯಾ
Published On :

ಮ್ಯಾಂಚೆಸ್ಟರ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 259 ರನ್ ಗಳಿಗೆ ಆಲೌಟ್ ಆಗಿದೆ. 

ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 259 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ ಗೆಲ್ಲಲ್ಲು 260 ರನ್ ಗಳ ಗುರಿ ನೀಡಿದೆ. 

ಇಂಗ್ಲೆಂಡ್ ಪರ ಜೇಸನ್ ರಾಯ್ 41 ರನ್ ಗಳಿಸಿ ಪಾಂಡ್ಯ ಬೌಲಿಂಗ್ ನಲ್ಲಿ ಔಟಾದರೆ, ಜೋಸ್ ಬಟ್ಲರ್ 60 ರನ್ ಗಳಿಗೆ ಔಟಾದರು. ಮೋಯಿನ್ ಅಲಿ 34, ಓವರ್ಟೋನ್ 32 ರನ್ ಗಳಿಗೆ ಔಟಾದರು. 

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 4, ಯಜುವೇಂದ್ರ ಚಹಾಲ್ 3, ಮೊಹಮ್ಮದ್ ಶಮಿ 2 ಹಾಗೂ ರವೀಂದ್ರ ಜಡೇಜಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.