ಕ್ರಿಕೆಟ್

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್ ಪಾಂಡ್ಯಗೆ ನಾಯಕತ್ವ!

ಐರ್ಲೆಂಡ್ ವಿರುದ್ಧದ T20I ಸರಣಿಗೆ 17 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್ ಪಾಂಡ್ಯಗೆ ನಾಯಕತ್ವ!
ಹಾರ್ದಿಕ್ ಪಾಂಡ್ಯ
Published On :

ಮುಂಬೈ: ಐರ್ಲೆಂಡ್ ವಿರುದ್ಧದ T20I ಸರಣಿಗೆ 17 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದೆ. 

ಟೀಮ್ ಇಂಡಿಯಾ ಜೂನ್ 26 ಮತ್ತು 28 ರಂದು ಡಬ್ಲಿನ್‌ನಲ್ಲಿ ಎರಡು T20I ಪಂದ್ಯಗಳನ್ನು ಆಡಲಿದೆ.

ಭಾರತ ಟಿ20 ತಂಡ: 
ಹಾರ್ದಿಕ್ ಪಾಂಡ್ಯ(ನಾಯಕ), ಭುವನೇಶ್ವರ್ ಕುಮಾರ್(ಉಪನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್(ವಿಕೆಟ್-ಕೀಪರ್), ಯುಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.